LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವಾಲಯದಲ್ಲಿ ರಾಜಕೀಯ ಭಾಷಣ: ಈಶ್ವರಪ್ಪ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ದೇವಾಲಯ ಆವರಣದಲ್ಲಿ ರಾಜಕೀಯ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಧಾರ್ಮಿಕ ಸ್ಥಳಗಳ ದುರ್ಬಳಕೆ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಅದರ ಸಂಬಂಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾದ ಆರೋಪಪಟ್ಟಿ ರದ್ದು ಪಡಿಸುವಂತೆ ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ