LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಬ್ಯಾಚುಲರ್’ ಬೆಡಗಿ ದಿವ್ಯಾ ಭಾರತಿ ಗ್ಲಾಮರಸ್ ಅವತಾರ : ನಟಿಯ ಹಾಟ್ ಲುಕ್‌ಗೆ ಫಿದಾ ಆದ ನೆಟ್ಟಿಗರು

ಕಾಲಿವುಡ್ ಚಿತ್ರರಂಗದ ಉದಯೋನ್ಮುಖ ನಟಿ ದಿವ್ಯಾ ಭಾರತಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹೊಸ ಫೋಟೋಶೂಟ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಸದಾ ಆಕರ್ಷಕ ಲುಕ್ ಮೂಲಕವೇ ಅಭಿಮಾನಿಗಳ ಗಮನ ಸೆಳೆಯುವ ಈ ಚೆಲುವೆ, ಇದೀಗ ಮತ್ತೊಮ್ಮೆ ತಮ್ಮ ಗ್ಲಾಮರಸ್ ಮತ್ತು ಹಾಟ್ ಅವತಾರದ ಮೂಲಕ ನೆಟ್ಟಿಗರ ನಿದ್ದೆ ಕೆಡಿಸಿದ್ದಾರೆ.

ದಿವ್ಯಾ ಭಾರತಿ ಶೇರ್ ಮಾಡಿರುವ ಈ ಹೊಸ ಚಿತ್ರಗಳನ್ನು ನೋಡಿ ಫಿದಾ ಆಗಿರುವ ಅಭಿಮಾನಿಗಳು ಹಾಗೂ ನೆಟ್ಟಿಗರು ಕಮೆಂಟ್ ಬಾಕ್ಸ್ ನಲ್ಲಿ ಪ್ರಶಂಸೆಗಳ ಮಳೆ ಹರಿಸುತ್ತಿದ್ದಾರೆ. ಗಾರ್ಜಿಯಸ್, ಬ್ಯೂಟಿಫುಲ್, ಕಿಲ್ಲರ್ ಲುಕ್ ಎಂದು ಬಗೆಬಗೆಯಾಗಿ ಕಮೆಂಟ್ ಮಾಡುವ ಮೂಲಕ ನಟಿಯ ಅಂದವನ್ನು ಕೊಂಡಾಡುತ್ತಿದ್ದಾರೆ. ಸದ್ಯ ಈ ಫೋಟೋಗಳು ಇಂಟರ್ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ಚಿತ್ರರಂಗದ ಪಯಣ ಮತ್ತು ವೆಬ್ ಸೀರೀಸ್

೨೦೧೭ ರಲ್ಲಿ ತೆರೆಕಂಡ ಮುಪ್ಪರಿಮಾನಂ ಚಿತ್ರದಲ್ಲಿ ಅನುಷಾ ಎಂಬ ಪಾತ್ರದ ಗೆಳತಿಯಾಗಿ ಕಾಣಿಸಿಕೊಳ್ಳುವ ಮೂಲಕ ದಿವ್ಯಾ ಭಾರತಿ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದರು. ಆ ಬಳಿಕ ೨೦೨೧ ರಲ್ಲಿ ಬಿಡುಗಡೆಯಾದ ಬ್ಯಾಚುಲರ್ ಚಿತ್ರದ ಸುಬ್ಬುಲಕ್ಷ್ಮಿ ಅಲಿಯಾಸ್ ಸುಬ್ಬು ಎಂಬ ನಾಯಕಿ ಪಾತ್ರದ ಮೂಲಕ ಇವರು ಸಿನಿರಂಗಕ್ಕೆ ಭರ್ಜರಿಯಾಗಿ ಪದಾರ್ಪಣೆ ಮಾಡಿದರು. ಈ ಚಿತ್ರದ ನಟನೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆಯನ್ನು ತಂದುಕೊಟ್ಟಿತು.

ಚಿತ್ರಗಳಲ್ಲದೆ ವೆಬ್ ಸೀರೀಸ್ ಜಗತ್ತಿಗೂ ಕಾಲಿಟ್ಟಿರುವ ದಿವ್ಯಾ ಭಾರತಿ ಅಭಿನಯದ ಹೊಸ ವೆಬ್ ಸೀರೀಸ್ ಜೂನ್ 26 ರಿಂದ ಒಟಿಟಿ ಪ್ಲಾಟ್‌ಫಾರ್ಮ್ ನಲ್ಲಿ ಸ್ಟ್ರೀಮಿಂಗ್ ಆಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ನಟಿಯ ಹೊಸ ಪ್ರಾಜೆಕ್ಟ್ ವೀಕ್ಷಿಸಲು ಅಭಿಮಾನಿಗಳು ಕೂಡ ಕಾತುರರಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ