LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಬಿಜೆಪಿ ಅಖಾಡಕ್ಕೆ: ಗ್ರಾಮಗಳಿಗೆ ಇಂದು ನಾಯಕರ ನಿಯೋಗ ಭೇಟಿ

ಬೆಂಗಳೂರು: ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ನಿಯೋಗ ಇಂದು ಸಂಬಂಧಿಸಿದ ಗ್ರಾಮಗಳಿಗೆ ಭೇಟಿ ನೀಡಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸೇರಿದಂತೆ ಹಲವು ನಾಯಕರು ನಿಯೋಗದಲ್ಲಿ ತೆರಳಿದ್ದಾರೆ.

ಬಿಡದಿಯ ಕೆಂಪಯ್ಯನಪಾಳ್ಯ, ಅರಳಾಳುಸಂದ್ರ, ಬನ್ನಿಗಿರಿ, ಹೊಸೂರು ಮೊದಲಾದ ಗ್ರಾಮಗಳಿಗೆ ನಿಯೋಗ ಭೇಟಿ ನೀಡಲಿದ್ದು, ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜೆಡಿಎಸ್ ಕೂಡ ಬಿಡದಿ ಟೌನ್‌ಶಿಪ್ ಗೆ ವಿರೋಧ ವ್ಯಕ್ತಪಡಿಸಿದ್ದು, ಜೂನ್ 21ರಿಂದ ಪಾದಯಾತ್ರೆಗೆ ಕರೆ ನೀಡಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ಜೊತೆಗೆ ಕಾನೂನು ಹೋರಾಟ ನಡೆಸಿ ನೊಂದ ರೈತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ