LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಲ ಜಿಲ್ಲೆಗಳಲ್ಲಿ ಮಳೆ ಚುರುಕು, ಐದು ದಿನ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಮುಂದಿನ ಐದು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 17ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಯ ಕೆಲವು ಕಡೆ ಮಳೆಯಾಗುವ ಸಂಭವ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ