LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಧಾರವಾಡ ಸಂಸ್ಥೆಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ತರಬೇತಿಯ ಅವಧಿಯು 6 ತಿಂಗಳಾಗಿದ್ದು, ತರಬೇತಿ ಜೊತೆಗೆ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದ್ದು. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. ಜೂನ್ 27, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2773349, 8317383188, 9845120371 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಎಂ. ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡ :  2026-27 ನೇ ಶೈಕ್ಷಣಿಕ ಸಾಲಿನ 11ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕಲಾ ವಿಭಾಗಕ್ಕೆ, ಕನಿಷ್ಠ ಶೇ. 60 ಅಂಕಗಳನ್ನು ಪಡೆದಿರಬೇಕು.

ವಿದ್ಯಾರ್ಥಿಗಳ ಜನ್ಮ ದಿನಾಂಕವು ಜೂನ್ 01, 2009 ರಿಂದ ಜುಲೈ 31, 2011 ರ ನಡುವೆ ಇರಬೇಕು. ಕಲಾ ವಿಭಾಗಗಳಲ್ಲಿ ಪ್ರವೇಶ ಅವಕಾಶವಿದೆ. ಅರ್ಜಿ ನಮೂನೆಗಳನ್ನು ವಿದ್ಯಾಲಯದ ಕಚೇರಿಯಿಂದ ಅಥವಾ https://navodaya.gov.in ವೆಬ್‍ಸೈಟ್‍ನಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 25, 2026 ರೊಳಗಾಗಿ ವಿದ್ಯಾಲಯಕ್ಕೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7411533747, 7337766555, 9353523752 ಗೆ ಸಂಪರ್ಕಿಸಬಹುದು ಎಂದು ಪಿ.ಎಂ. ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ