LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷದ ಸಾರಥ್ಯ ಹಸ್ತಾಂತರ ಮಾಡಲಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಸಚಿವರು, ಸಂಸದರು, ಶಾಸಕರು ಹಾಗೂ ಎಐಸಿಸಿ ವೀಕ್ಷಕರು ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿನ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿರುವ ‘ತ್ರಿಪುರವಾಸಿನಿ’ ಮೈದಾನದಲ್ಲಿ ಬೃಹತ್ ಪದಗ್ರಹಣ ಸಮಾರಂಭದಲ್ಲಿ ಹರಿಪ್ರಸಾದ್ ಅವರು ಅಧಿಕೃತವಾಗಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ