LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕ್ರೀಡೆ ಇತರೆ ವಿಶೇಷ ಕ್ಯಾಟಗರಿ ದಾಖಲೆ ಸಲ್ಲಿಸಲು ಕೆಇಎ ಸೂಚನೆ

ಬೆಂಗಳೂರು: ಡಿಸಿಇಟಿ-2026ರ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಡಿಫೆನ್ಸ್‌, ಕ್ರೀಡೆ ಇತ್ಯಾದಿ ವಿಶೇಷ ಕ್ಯಾಟಗರಿಗಳನ್ನು ಕ್ಲೇಮ್ ಮಾಡಿರುವವರು ತಮ್ಮ ದಾಖಲೆಗಳನ್ನು ಜೂನ್ 24 ಅಥವಾ 25ರಂದು ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಚೇರಿಯಲ್ಲಿ ಸಲ್ಲಿಸಬೇಕು.

ವಿಶೇಷ ಚೇತನ ಕೋಟಾ ಅಡಿಯಲ್ಲಿ ಸೀಟು ಪಡೆಯಲು ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂ.30ರಂದು ನಡೆಯಲಿದೆ. ವಿಕ್ಟೋರಿಯಾ ಮತ್ತು ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುವ ತಪಾಸಣೆಗೆ ನಿಗದಿತ ದಾಖಲೆ ಸಮೇತ ಹಾಜರಾಗಬೇಕು.

ವೃತ್ತಿಪರ ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಪ್ರವೇಶಕ್ಕೆ ಅವಕಾಶ ಇದ್ದು, ಜೂನ್ 30 ಅಥವಾ ಜುಲೈ 1ರಂದು ಕೆಇಎ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ. ಅರ್ಹರು ದಾಖಲೆ ಸಮೇತ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ