LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿಗೆ ಎಚ್ಚರಿಕೆಯ ಗಂಟೆ ಎಂದ ಸಂಸದ ಬಸವರಾಜ ಬೊಮ್ಮಾಯಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ