LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಸ್ಎಲ್ಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಸ್ವಮಾನ್ ಫೈನಾನ್ಸ್ ಪ್ರೈ.ಲಿ., ಐಬ್ಲೂ ಮ್ಯಾನ್‌ಪವರ್ ಸೆಕ್ಯೂರ್ ಸಲ್ಯೂಷನ್ಸ್ ಎಲ್‌ಎಲ್‌ಪಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ