LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಅಶೋಕ್ ಕೇಳಿದ್ದ ಮನೆ ಯು.ಟಿ.ಖಾದರ್ ಗೆ ಹಂಚಿಕೆ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ್ದ ನಿವಾಸವನ್ನು ಸಚಿವ ಯು.ಟಿ. ಖಾದರ್ ಅವರಿಗೆ ಹಂಚಿಕೆ ಮಾಡಲಾಗಿದೆ.

ಕುಮಾರಕೃಪ ಪೂರ್ವ ನಂಬರ್ 1 ನಿವಾಸವನ್ನು ಖಾದರ್ ಗೆ ಹಂಚಿಕೆ ಮಾಡಲಾಗಿದೆ. ಸ್ಯಾಂಕಿ ರಸ್ತೆಯಲ್ಲಿರುವ ನಂಬರ್ 31ರ ಮನೆಯನ್ನು ಆರ್. ಅಶೋಕ ಅವರಿಗೆ ಹಂಚಿಕೆ ಮಾಡಲಾಗಿದೆ.

ಕುಮಾರಕೃಪ ಪೂರ್ವ ನಂಬರ್ 1 ಮನೆಯನ್ನು ಅಶೋಕ್ ಕೇಳಿದ್ದರು. ಆದರೆ, ಅವರ ಬದಲಿಗೆ ಖಾದರ್ ಅವರಿಗೆ ಆ ಮನೆ ನೀಡಲಾಗಿದೆ. ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾಗ ಇದ್ದ ನಿವಾಸವನ್ನು ಅಶೋಕ್ ಕೇಳಿದ್ದರು. ಇದೀಗ ಆ ಸರ್ಕಾರಿ ನಿವಾಸವನ್ನು ಸಚಿವ ಖಾದರ್ ಅವರಿಗೆ ಹಂಚಿಕೆ ಮಾಡಲಾಗಿದೆ.

ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಇದ್ದ ಮನೆಯನ್ನು ಕೂಡ ಅಶೋಕ್ ಕೇಳಿದ್ದರು. ಆದರೆ ಎಂ.ಬಿ. ಪಾಟೀಲ್ ಮತ್ತು ಪ್ರಿಯಾಂಖ್ ಖರ್ಗೆ ಮನೆ ಹಂಚಿಕೆ ಯಥಾವತ್ತಾಗಿ ಮುಂದುವರೆದಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ