LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತನ ಎರಡನೇ ಪತ್ನಿಗೂ ಸಮಾನ ಪರಿಹಾರ: ಹೈಕೋರ್ಟ್ ಆದೇಶ

ಬೆಂಗಳೂರು: ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರ ಘೋಷಣೆ ಮಾಡುವಾಗ ಮೃತ ವ್ಯಕ್ತಿಗೆ ಎರಡನೇ ಪತ್ನಿ ಇದ್ದರೆ ಆಕೆಗೂ ಸಮಾನವಾಗಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ರಸ್ತೆ ಅಪಘಾತ ಪ್ರಕರಣ ಸಂಬಂಧ ದಾವಣಗೆರೆಯ ಮೋಟಾರ್ ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಅವರ ನೇತೃತ್ವದ ವಿಭಾಗೀಯ ಪೀಠ, ರಸ್ತೆ ಅಪಘಾತ ಪ್ರಕರಣಗಳಲ್ಲಿ ಪರಿಹಾರ ಘೋಷಣೆ ಮಾಡುವಾಗ ಮೃತನಿಗೆ ಎರಡನೇ ಪತ್ನಿ ಇದ್ದರೆ ಅವರಿಗೂ ಸಮಾನವಾಗಿ ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ.

ಅಲ್ಲದೇ, ವಾಹನ ಅಪಘಾತಗಳಲ್ಲಿ ಮೃತಪಟ್ಟವರ ಅರ್ಹ ವಾರಸುದಾರರನ್ನು ನಿರ್ಧರಿಸುವುದಕ್ಕೆ ಯಾವುದೇ ಕಾನೂನು ನಿಯಮಗಳಿಲ್ಲ. ಪರಿಹಾರ ಘೋಷಿಸುವಾಗ ಮೃತನ ಅವಲಂಬಿತರನ್ನು ಪರಿಗಣಿಸಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ