LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಕದ ಮನೆ ಯುವತಿ ಜೊತೆ ಅಕ್ರಮ ಸಂಬಂಧ: ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಪಕ್ಕದ ಮನೆ ಯುವತಿಯೊಂದಿಗೆ ಅಕ್ರಮ ಬೆಳೆಸಿದ್ದ ವ್ಯಕ್ತಿಯೊಬ್ಬ ಇದನ್ನು ಪ್ರಶ್ನಿಸಿದಕ್ಕೆ ರಾಡ್ ನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ.

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ(26) ಕೊಲೆಯಾದ ಮಹಿಳೆ. ಪತಿ ಭಗವತ್ ಜ್ಞಾನೇಶ್ವರ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಸಂಜನಾ ಮತ್ತು ಭಗವತ್ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಬೀದರ್ ನ ಶಿವನಗರದಲ್ಲಿ ವಾಸವಾಗಿದ್ದಾರೆ.

ಈ ನಡುವೆ ಭಗವತ್ ಪಕ್ಕದ ಮನೆ ಹುಡುಗಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದು ಪ್ರಶ್ನಿಸಿದ ಪತ್ನಿ ಸಂಜನಾ ಜೊತೆ ಜಗಳವಾಡಿದ್ದ. ಕಾರ್ ನಲ್ಲಿ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಬ್ಬಿಣದ ರಾಡ್ ನಿಂದ ತಲೆ, ಕುತ್ತಿಗೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜನಾರನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ–ನಾಗರಹೊಳೆ ಸಫಾರಿ ಆರಂಭಿಸಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆತಕ್ಷಣವೇ ಬಂಡೀಪುರ, ನಾಗರಹೊಳೆ ಸಫಾರಿ ಪುನಾರಂಭಿಸಿ; ಅಧಿಕಾರಿಗಳಿಗೆ ಡಿಕೆಶಿ ನಿರ್ದೇಶನಪರಿಶಿಷ್ಟ ಜಾತಿ, ಪಂಗಡ ಮೀಸಲಾತಿ ಹೆಚ್ಚಳ ಪರಿಣಾಮಕಾರಿ ಜಾರಿ ಬಗ್ಗೆ ಮಹತ್ವದ ಚರ್ಚೆಎತ್ತಿನಹೊಳೆ ಯೋಜನೆ ವೆಚ್ಚಕ್ಕೆ ಜಲಜೀವನ್ ಮಿಷನ್ ಅಡಿಯಲ್ಲಿ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಈಶ್ವರ್ ಖಂಡ್ರೆಮಾದಕವಸ್ತು ಸೇವಿಸುವವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ: ಡಿಕೆಶಿ2028ರ ವೇಳೆಗೆ ಮಾದಕ ವಸ್ತು ಮುಕ್ತ-ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಡ್ರಗ್ಸ್ ಜಾಲ; ಸೇವನೆ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ: ಸಿಎಂ ಘೋಷಣೆBREAKING: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿದ ವಿಟಿಯು ದಾಖಲೆSIR ಪ್ರಕ್ರಿಯೆಯಲ್ಲಿ ಲೋಪದೋಷ ಆರೋಪ; ನ್ಯಾಯಾಂಗ ಮಧ್ಯಪ್ರವೇಶಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಿರೋಧ ಪಕ್ಷಗಳುಕುಡಿದು ಬಂದು ಹಲ್ಲೆ ಮಾಡಿದ ಗಂಡನ ಮೇಲೆ ಬಿಸಿ ನೀರು ಸುರಿದ ಪತ್ನಿ…!ಚಲಿಸುತ್ತಿದ್ದ ಕಾರ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ವಶಕ್ಕೆ