LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯರ ಬಳಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ವೈದ್ಯರೊಬ್ಬರ ಬಳಿ ಲಂಚ ಪಡೆಯುತ್ತಿದ್ದ ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಭುಜಬಲಿ ಡಿ. ಯಲಗುದ್ರಿ ಬಂಧಿತ ಆರೋಪಿ. ಗುರುವಾರ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಡಾ. ಭುಜಬಲಿ ಅವರನ್ನು ಬಂಧಿಸಲಾಗಿದೆ. ಅವರು 15000 ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುಫಾಸಿರ್ ಅಹ್ಮದ್ ಮುಜಾಮಿಲ್ ಎಂಬುವರು ಕೆಪಿಎಂಇ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿದ್ದು, ಇದನ್ನು ಅನುಮೋದಿಸಿ ಸಹಿ ಹಾಕಲು ಡಾ. ಭುಜಬಲಿ 30 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ, ಭುಜಬಲಿ ಅವರನ್ನು ವಶಕ್ಕೆ ಪಡೆದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ