LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಪರಿಷ್ಕರಣೆ ಮಾಡಲಿದ್ದೇವೆ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಕಡ್ಡಾಯವಾಗಿ ಮುಂದುವರೆಯಲಿವೆ. ಆದರೆ, ಇವುಗಳ ಸಮರ್ಪಕ ಅನುಷ್ಠಾನದ ಕುರಿತು ಸಿಎಜಿ ವರದಿ ಬಂದ ನಂತರ ಸಮಗ್ರವಾಗಿ ಪರಿಶೀಲನೆ ನಡೆಸಿ, ಅಗತ್ಯ ಪರಿಷ್ಕರಣೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪ ಡಿಸಿದ್ದಾರೆ.

ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಯೋಜನೆಯ ಲಾಭ ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಇಲ್ಲವೇ ಎಂಬುವುದನ್ನು ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

ಕಾಂಪ್ಲೋಲರ್ ಆ್ಯಂಡ್‌ ಆಡಿಟರ್ ಜನರಲ್ ವರದಿ ಕೈ ಸೇರಿದ ನಂತರ ಯಾವ ಭಾಗದಲ್ಲಿ ಲೋಪದೋಷಗಳಾಗಿವೆ ಎಂಬುದನ್ನು ನೋಡಿಕೊಂಡು ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುತ್ತೇವೆ. ಇದೇ ವೇಳೆ ಗೃಹ ಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸದ್ಯದಲ್ಲೇ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ