LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಷಾಢದಲ್ಲಿ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ :ಚಿನ್ನದ ಬೆಲೆ ಮತ್ತೆ ಇಳಿಕೆ ಇಂದಿನ ಹೊಸ ದರ ಇಲ್ಲಿದೆ

ಬೆಂಗಳೂರು: ಜಾಗತಿಕ ರಾಜಕೀಯ ವಿದ್ಯಮಾನಗಳು ಹಾಗೂ ಅಮೆರಿಕ-ಇರಾನ್ ಸಂಘರ್ಷ ಉಲ್ಬಣಗೊಳ್ಳುತ್ತಿದ್ದಂತೆಯೇ, ದೇಶೀಯ ಮಾರುಕಟ್ಟೆಯಲ್ಲಿ ಬುಲಿಯನ್ ದರಗಳಲ್ಲಿ ಭಾರಿ ಹಾವು-ಏಣಿ ಆಟ ಮುಂದುವರಿದಿದೆ. ಸತತ ಮೂರು ಸೆಷನ್‌ಗಳಲ್ಲಿ ಭರ್ಜರಿ ಇಳಿಕೆ ಕಂಡು, ನಿನ್ನೆ ಅಂದರೆ ಬುಧವಾರ (ಜುಲೈ 15) ದಿಢೀರ್ ಏರಿಕೆಯಾಗಿದ್ದ ಚಿನ್ನದ ದರವು ಜುಲೈ 16ರ ಗುರುವಾರದಂದು ಮತ್ತೆ ಇಳಿಕೆಯತ್ತ ಮುಖ ಮಾಡಿದೆ. ಆದರೆ ಇದೇ ಅವಧಿಯಲ್ಲಿ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ

ಕಳೆದ ಮೂರು ದಿನಗಳಲ್ಲಿ ಹತ್ತು ಗ್ರಾಂಗೆ ಒಟ್ಟು 1,850 ರೂಪಾಯಿಗಳಷ್ಟು ಕುಸಿದಿದ್ದ ಬಂಗಾರ ಬುಧವಾರ ಏರಿಕೆ ಕಂಡು ಖರೀದಿದಾರರಿಗೆ ಶಾಕ್ ನೀಡಿತ್ತು. ಆದರೆ ಇಂದು ಮಾರುಕಟ್ಟೆಯಲ್ಲಿ ಬೆಲೆ ಮತ್ತೆ ಇಳಿಕೆಯಾಗಿರುವುದು ಗ್ರಾಹಕರಿಗೆ ಸಮಾಧಾನ ತಂದಿದೆ.

ಬೆಂಗಳೂರಲ್ಲಿ ಇಂದಿನ ಚಿನ್ನದ ದರ

24 ಕ್ಯಾರೆಟ್ (ಶುದ್ಧ ಚಿನ್ನ – ಅಪರಂಜಿ):

1 ಗ್ರಾಂ ಇಂದಿನ ದರ: ₹14,329

10 ಗ್ರಾಂ ಇಂದಿನ ದರ: ₹1,43,290

ಇಂದಿನ ಇಳಿಕೆ ಮೊತ್ತ: ₹280 (10 ಗ್ರಾಂಗೆ)

22 ಕ್ಯಾರೆಟ್ (ಆಭರಣ ಚಿನ್ನ):

1 ಗ್ರಾಂ ಇಂದಿನ ದರ: ₹13,135

10 ಗ್ರಾಂ ಇಂದಿನ ದರ: ₹1,31,350

ಇಂದಿನ ಇಳಿಕೆ ಮೊತ್ತ: ₹250 (10 ಗ್ರಾಂಗೆ)

18 ಕ್ಯಾರೆಟ್ :

1 ಗ್ರಾಂ ಇಂದಿನ ದರ: ₹10,747

10 ಗ್ರಾಂ ಇಂದಿನ ದರ: ₹1,07,470

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಬೆಂಗಳೂರು ₹1,43,290

ನಾಗ್ಪುರ ₹1,43,290

ಮುಂಬೈ ₹1,43,290

ಚೆನ್ನೈ ₹1,43,460

ಕೋಲ್ಕತ್ತಾ ₹1,43,290

ಪಾಟ್ನಾ ₹1,43,340

ಸೂರತ್‌ ₹1,43,340

ಚಂಡೀಗಢ ₹1,43,344

ಲಕ್ನೋ ₹1,43,344

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ