LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ತಾಲೂಕಿನ ದದೇಗಲ್‌ ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ & ಇ&ಸಿ ವಿಭಾಗದಲ್ಲಿ ಖಾಲಿ ಇರುವ ತಾತ್ಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಟಿಟಿಸಿ.ಯಲ್ಲಿ ಬಿ.ಇ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ಅಥವಾ ಎಂ.ಟೆಕ್ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಎರಡು ಹುದ್ದೆಗಳು ಹಾಗೂ ಬಿ.ಇ ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ಎಂ.ಟೆಕ್ ಮತ್ತು ಬಿ.ಇ ಎಲೇಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ತಲಾ ಒಂದು ಸೇರಿ ಒಟ್ಟು ಮೂರು ತಾತ್ಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ ಇವೆ.

ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಆಕಾಂಕ್ಷಿಗಳು ಜುಲೈ 24ರ ಒಳಗಾಗಿ ಜಿಟಿಟಿಸಿ ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್ ಐಡಿ [email protected] ಗೆ ನಿಮ್ಮ ಸ್ವ-ವಿವರವುಳ್ಳ ಬಯೋಡೇಟಾವನ್ನು ಕಳುಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಗದಗ ರೋಡ್-ದದೇಗಲ್, ಕೊಪ್ಪಳ, ಈ ಕಾರ್ಯಾಲಯಕ್ಕೆ ಅಥವಾ ಜಿಟಿಟಿಸಿ ಪ್ರಾಂಶುಪಾಲರಾದ ಮೌನೇಶ್ ಮೊ.ಸಂ: 7507094445 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಟಿಟಿಸಿ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ