LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಡಿಕೆ ಶಿವಕುಮಾರ್

ಬೆಂಗಳೂರು-“ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, “ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ” ಎಂದು ತಿಳಿಸಿದರು

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ