LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿ.ಎಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಫ್’ಗೆ ಅರ್ಜಿ ಆಹ್ವಾನ

ಧಾರವಾಡ  : 2026-27 ನೇ ಸಾಲಿನ ಅಲ್ಪಸಂಖ್ಯಾತ ಸಮುದಾಯದ ಪಿ.ಎಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಫ್ ನೀಡಲು ಸೇವಾ ಸಿಂಧು ಆನ್ಲೈನ್ (https://sevasindhu.karnataka.gov.in)ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 31, 2026 ರೊಳಗಾಗಿ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಜಿಲ್ಲಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ:0836-2971590, 9738287549 ಗೆ ಮತ್ತು ಸಹಾಯವಾಣಿ (24*7) 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿಕಲಚೇತನ ಉದ್ಯೋಗಸ್ಥ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ಪ್ರಾರಂ

ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯವನ್ನು ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಮಿತಿ ಸಂಸ್ಥೆಯವರು ವಿದ್ಯಾನಗರ ಹುಬ್ಬಳ್ಳಿಯಲ್ಲಿ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಗಂಗಾಧರ ಲಕ್ಕುಂಡಿ (6364673577) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ