LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದಕ ಒತ್ತಡಕ್ಕೆ ಮಣಿಯದೇ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಅನುಮತಿ ನೀಡಬೇಕು: ಬಿ.ವೈ.ವಿಜಯೇಂದ್ರ

ಬಳ್ಳಾರಿ:  ಬಳ್ಳಾರಿ ಜಿಲ್ಲಾಧಿಕಾರಿಗಳು ರಾಜ್ಯದ ಕಾಂಗ್ರೆಸ್ ಸರಕಾರದ ಒತ್ತಡದಲ್ಲಿದ್ದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಬಳ್ಳಾರಿಯಲ್ಲಿ ಪಾದಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಮೀನಮೇಷ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ನಾನು ಸಂಬಂಧಿತರಲ್ಲಿ ಮಾತನಾಡುವೆ. ಶಾಂತಿಯುತವಾಗಿ ನಡೆಯುತ್ತಿರುವ ಪಾದಯಾತ್ರೆಯನ್ನು ಇಡೀ ರಾಜ್ಯ, ದೇಶದ ಜನರು ನೋಡುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಸರಕಾರದ ಒತ್ತಡಕ್ಕೆ ಮಣಿಯದೇ ಅನುಮತಿ ನೀಡಬೇಕು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ; ಹೋರಾಟ ಮಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಇದು ಜನಪರ ಹೋರಾಟ ಎಂದು ತಿಳಿಸಿದರು. ‘ಯಾಕೆ ಅನುಮತಿ ನೀಡುವುದಿಲ್ಲ; ನಾನೂ ನೋಡುವೆ. ಕೊಟ್ಟೇ ಕೊಡುತ್ತಾರೆ’ ಎಂದು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
CWRC ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ನಿರ್ಧಾರ: ಸಚಿವ ಚಲುವರಾಯಸ್ವಾಮಿಕರ್ನಾಟಕಕ್ಕೆ ಮತ್ತೊಂದು ಆಘಾತ: ತಮಿಳುನಾಡಿಗೆ ಮತ್ತೆ ನೀರು ಹರಿಸಲು CWRC ಸೂಚನೆKPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿ ತನಿಖೆಯಲ್ಲಿ ₹12 ಕೋಟಿ ಡೀಲಿಂಗ್ ಬಯಲುBREAKING: ಜೈಲಿನಲ್ಲಿ ಅಕ್ರಮ ಮೊಬೈಲ್ ಬಳಕೆ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆಸ್ವಿಗ್ಗಿ ಪ್ರಿಯರ ಗಮನಕ್ಕೆ: ಆಹಾರ ಸುರಕ್ಷತಾ ದೂರುಗಳಿಗೆ 24x7 ಸಹಾಯವಾಣಿ ಆರಂಭBIG NEWS: ಮಹದೇವಪ್ಪಣ್ಣನೇ ಆ ಮನೆಲಿ ಇರಲಿ, ನಂದೇನೂ ತಕರಾರಿಲ್ಲ: ಸಚಿವ ಬೈರತಿ ಸುರೇಶ್ ಸ್ಪಷ್ಟನೆರೈತರ 'ಬೆಳೆ ವಿಮೆ ಹಣ' ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ಸೂಚನೆಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಜಯ: ರಂಜನ್ ರಾವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಗ್ಯಾರಂಟಿಯಿಂದ ಜನರು ಕೇಂದ್ರದ ಬೆಲೆ ಏರಿಕೆ ತಡೆದುಕೊಂಡಿದ್ದಾರೆ: ಸಚಿವ ಈಶ್ವರ ಖಂಡ್ರೆ ಗ್ಯಾರಂಟಿಯೂ ಜಾರಿ, ರಾಜ್ಯದ ಅಭಿವೃದ್ಧಿಯೂ ಖಾತ್ರಿ:ಈಶ್ವರ ಖಂಡ್ರೆರಾಜ್ಯ ಸರ್ಕಾರದಕ ಒತ್ತಡಕ್ಕೆ ಮಣಿಯದೇ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಅನುಮತಿ ನೀಡಬೇಕು: ಬಿ.ವೈ.ವಿಜಯೇಂದ್ರ