LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್ಸಿ ಗ್ರೂಪ್ 'ಸಿ' ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ವಿವಿಧ ಗ್ರೂಪ್ 'ಸಿ' ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್-ಆಫ್ ಅಂಕಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಾರ್ಚ್ 15, 2024 ರಂದು ಹೊರಡಿಸಲಾಗಿದ್ದ ಅಧಿಸೂಚನೆ (ಸಂಖ್ಯೆ ಪಿಎಸ್‍ಸಿ 504 ಆರ್‍ಟಿಬಿ(2)/2023-24/3495) ಆಧಾರದಲ್ಲಿ ನಡೆದ ನೇಮಕಾತಿ ಪರೀಕ್ಷೆಗಳ ಮೆರಿಟ್ ಪಟ್ಟಿ ಮತ್ತು ಫಲಿತಾಂಶವನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್ಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ನೇಮಕಾತಿಯು ಪೌರಾಡಳಿತ ನಿರ್ದೇಶನಾಲಯದ ಮಹಾನಗರ ಪಾಲಿಕೆಗಳಲ್ಲಿನ (ನಗರ, ಸ್ಥಳೀಯ ಸಂಸ್ಥೆ ಮತ್ತು ಬಿಬಿಎಂಪಿ ಹೊರತುಪಡಿಸಿ) 7 ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 5 ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗಳು, 28 ಕಿರಿಯ ಆರೋಗ್ಯ ನಿರೀಕ್ಷಕರು ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯ 11 ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳನ್ನು ಒಳಗೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂತಿಮ ಫಲಿತಾಂಶ ಮತ್ತು ಕಟ್-ಆಫ್ ವಿವರಗಳನ್ನು ಪರಿಶೀಲಿಸಬಹುದು ಎಂದು ಕೆಪಿಎಸ್ಸಿ ಕಾರ್ಯದರ್ಶಿ ಕೆ. ಜ್ಯೋತಿ ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ: ಸಭಾಪತಿ ಸಲೀಂ ಅಹಮದ್ಕೆಪಿಎಸ್ಸಿ ಗ್ರೂಪ್ 'ಸಿ' ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?ಮಾತು ಕೇಳದ ಅಧಿಕಾರಿಗಳಿಗೆ ಸಚಿವ ಬಸವರಾಜ ರಾಯರೆಡ್ಡಿ ಖಡಕ್ ಎಚ್ಚರಿಕೆ: ಕೆಲಸದಿಂದ ವಜಾಗೊಳಿಸುವ ವಾರ್ನಿಂಗ್ಒಡಿಶಾದ ಬಾಲಸೋರ್ ಅರಣ್ಯದಲ್ಲಿ ಇಂಡೋನೇಷ್ಯಾ ಮೂಲದ 5 ಅಪರೂಪದ ಒರಾಂಗುಟನ್‌ಗಳು ಪತ್ತೆ: ಅಂತಾರಾಷ್ಟ್ರೀಯ ಕಳ್ಳಸಾಗಣೆ ಶಂಕೆಗೃಹ ಜ್ಯೋತಿ ಯೋಜನೆ ಪರಿಷ್ಕರಣೆ: ಸೆಪ್ಟೆಂಬರ್ 30ಕ್ಕೆ ಗಡುವು ವಿಸ್ತರಣೆ, ಬೇಕಾದ ದಾಖಲೆ ಹಾಗೂ ನಿಯಮಗಳ ಸಂಪೂರ್ಣ ಮಾಹಿತಿಕರ್ನಾಟಕಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA, ತಮಿಳುನಾಡಿಗೆ ನಿತ್ಯ 6,000 ಕ್ಯೂಸೆಕ್ ನೀರು ಹರಿಸಲು ಸೂಚನೆBIG NEWS: 108 ಆಂಬುಲೆನ್ಸ್ ಸೇವೆ ಖಾಸಗೀಕರಣಕ್ಕೆ ಸಂಪುಟ ಅಂಕಿತ: ಸಿಬ್ಬಂದಿ ಮುಷ್ಕರದ ಎಚ್ಚರಿಕೆ ನಡುವೆಯೇ ಸರ್ಕಾರದ ನಿರ್ಧಾರದಕ್ಷಿಣ ವಲಯದ ರೈಲ್ವೇ ಸುರಕ್ಷತಾ ಆಯುಕ್ತರಾಗಿ ವಿ.ವೆಂಕಟಸುಬ್ರಹ್ಮಣ್ಯನ್ ಅಧಿಕಾರ ಸ್ವೀಕಾರನಗರ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ-ಗ್ರಾಮೀಣ ಬದುಕಿನ ಪರಿಚಯ: 'ಗ್ರಾಮಾನುಭವ' ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆBREAKING: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಫ್: ಪ್ರದೋಷ್ ಮಾಫಿಸಾಕ್ಷಿಗೆ ತಡೆ, ಮರು ಆದೇಶಕ್ಕೆ ಸೂಚನೆ