LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣಪತಿಯ ಹಬ್ಬದ ದಿನ ಚಂದ್ರ ದರ್ಶನ ನಿಷೇಧ ಯಾಕೆ ಎಂಬ ಕಾರಣವಾದ ಈ ಕಥೆ ಓದಿ!

ಹುಟ್ಟುಹಬ್ಬದ ದಿನ ಗಣೇಶ ಮನೆಮನೆಗೆ ತೆರಳಿ ಎಲ್ಲರು ಕೊಟ್ಟ ಸಿಹಿತಿಂಡಿಗಳನ್ನು ತಿಂದು ಡೊಳ್ಳೊಟ್ಟೆಯನ್ನು ಉಬ್ಬಿಸಿ ತನ್ನ ವಾಹನ ಇಲಿಯ ಮೇಲೆ ಸವಾರಿ ಮಾಡುತ್ತಾ ಬರುತ್ತಿದ್ದಾಗ ದಾರಿಯಲ್ಲಿ ಒಂದು ಹಾವು ಹರಿದುಹೋಗುತ್ತಿತ್ತು. ಆ ಹಾವನ್ನು ಕಂಡು ಬೆದರಿದ ಇಲಿ ಎಡವಿದ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. 

ಇಲಿಯ ಮೇಲೆ ಕುಳಿತಿದ್ದ ಗಣೇಶನ ಕೆಳಗೆ ಬಿದ್ದು, ಹೊಟ್ಟೆಬಿರಿದು, ದಂತ ಮುರಿದಿದೆ.

ಮನೆಮನೆಗೆಳಲ್ಲಿ ತಿನ್ನಲಾಗಿದ್ದ ಇಷ್ಟ ತಿಂಡಿಗಳೆಲ್ಲಾ ಹೊಟ್ಟೆಯಿಂದ ಹೊರಗೆ ಬಂತು. 

ಮೇಲೆದ್ದ ಗಣೇಶ ಹೊಟ್ಟೆಯಿಂದ ಬಿದ್ದದ್ದನ್ನೆಲ್ಲ ತೆಗೆದು ಪುನಃ ಹೊಟ್ಟೆಗೆ ಸೇರಿಸಿ, ಮತ್ತೆ ಚೆಲ್ಲದಂತೆ ಅದೇ ಹಾವನ್ನು ಹಿಡಿದು ಹೊಟ್ಟೆಗೆ ಕಟ್ಟಿ ಮತ್ತೆ ಸವಾರಿ ಹೊರಟನಂತೆ.

ಈ ಎಲ್ಲಾ ದೃಶ್ಯಗಳನ್ನು ಬಾನಿನಲ್ಲಿದ್ದ ಚಂದ್ರ ನೋಡಿ ನಕ್ಕು,

 'ನಿನ್ನ ದೊಡ್ಡ ಹೊಟ್ಟೆ ಏನು, 

ಬೀಸಣಿಗೆಯಂತಿರುವ ಕಿವಿಗಳೇನು,

 ಆ ಸೊಂಡಿಲು, 

ಆ ಚಿಕ್ಕ ಕಣ್ಣುಗಳೇನು!' 

ಎಂದು ಗಣಪತಿಯ ರೂಪದ ಬಗ್ಗೆ ವ್ಯಂಗ್ಯವಾಡಿದನಂತೆ. 

ಚಂದ್ರನ ಅಪಹಾಸ್ಯವನ್ನು ಕಂಡು ಸಿಟ್ಟಿಗೆದ್ದ ಗಣೇಶ, ಚಂದ್ರನನ್ನು ಶಪಿಸಿದನಂತೆ.

 ಇನ್ನು ಮುಂದೆ ನಿನ್ನನ್ನು ಯಾರೂ ಯಾವಾಗಲೂ ನೋಡದಿರಲಿ, ನೋಡಿದರೆ ಅವರ ಮೇಲೆ ಕಳ್ಳತನದ ಅಪವಾದ ಬರಲಿ ಎಂಬ ಕಠಿಣ ಶಾಪ ನೀಡಿದನಂತೆ.

ಆದುದರಿಂದ ಯಾರೂ ಕೂಡ ಚಂದ್ರನನ್ನು ನೋಡದೆ, ಚಂದ್ರನು ತಮ್ಮ ಕಣ್ಣಿಗೆ ಬೀಳದ ಹಾಗೆ ಓಡಾಡುತ್ತಿದ್ದರು. 

ಅವನಿಗೆ ಎಲ್ಲಿಯೂ ಹೋಗಲು ಆಗುತ್ತಿರಲಿಲ್ಲ. 

ಒಬ್ಬಂಟಿ ಜೀವನ ಅವನಿಗೆ ಕಷ್ಟವಾಗತೊಡಗಿತು. 

ಆದಕ್ಕಾಗಿ ಚಂದ್ರನು ತಪಸ್ಸನ್ನು ಆಚರಿಸಿ ಗಣೇಶನನ್ನು ಪ್ರಸನ್ನಗೊಳಿಸಿದನು. ತನಗೆ ಕೊಟ್ಟ ಶಾಪವನ್ನು ಹಿಂಪಡೆಯಲು ಚಂದ್ರನು ಗಣಪತಿಯಲ್ಲಿ ವಿನಂತಿ ಮಾಡಿಕೊಂಡನು.

ನಾನು ಕೊಟ್ಟಿರುವ ಶಾಪವನ್ನು ಸಂಪೂರ್ಣವಾಗಿ ಹಿಂಪಡೆಯಲು ಸಾಧ್ಯವಿಲ್ಲ. 

ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಶಾಪವನ್ನು ಹಿಂಪಡೆಯಬಹುದು ಎಂದು ಹೇಳಿ ಗಣೇಶನು, 'ಗಣೇಶ ಚತುರ್ಥಿಯಂದು ಯಾರೂ ನಿನ್ನ ದರ್ಶನವನ್ನು ಪಡೆಯಲಾರರು ಅಂದರೆ, ಭಾದ್ರಪದ ಶುಕ್ಲಚೌತಿಯಂದು ಯಾರೂ ನಿನ್ನನ್ನು ನೋಡಬಾರದು, ಯಾರಾದರೂ ನಿನ್ನ ನೋಡಿದರೆ ಅವರಿಗೆ ಶಾಪ ತಟ್ಟುತ್ತದೆ. 

ಮಾತ್ರವಲ್ಲ ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ ಅಂದರೆ, ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ' ಎಂದು ಚಂದ್ರನಿಗೆ ನೀಡಿದ ಶಾಪವನ್ನು ಹಿಂಪಡೆದರಂತೆ. 


ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಹಾಗಾಗಿ ಚೌತಿಯ ದಿನದಂದು ಬಾನಿನಲ್ಲಿರುವ ಚಂದ್ರಮನನ್ನು ನೋಡಬಾರದು. ನೋಡಿದರೆ ಅನಾವಶ್ಯಕ ಸುಳ್ಳು ಅಪವಾದ ಬರುತ್ತದೆ ಎಂಬ ನಂಬಿಕೆ ಇದೆ

ಇನ್ನೂ ನೋಡಿದರೆ ಅಪವಾದ ಬರಬಾರದೆಂದರೆ ಅದಕ್ಕೆ

ಅದನ್ನು ಹಾಕ್ತೀನಿ ಇದನ್ನು ನಿಮ್ಮ ಮುಖಪುಟಕ್ಕೆ ಶೇರ್ ಮಾಡಿಕೊಳ್ಳಿ ಹಬ್ಬದ ಸಂದರ್ಭದಲ್ಲಿ ಹಾಕಲು ಸಮಯ ಇರುವುದಿಲ್ಲ ಅದಕ್ಕೆ

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ ಕೆ ಶಿವಕುಮಾರ್ ಅಭಿಮತBIG NEWS : ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತಪೆಟ್ಟಿಗೆಗಳ ಮಾಹಿತಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕಸೆ.11ರಂದು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪರಾಜ್ಯದ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ 1 ಲಕ್ಷದವರೆಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಭಾರತ ರತ್ನ ಪ್ರೊ.ಸಿ.ಎನ್.ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆಆರೋಗ್ಯ ಇಲಾಖೆಯಲ್ಲಿ 51 ಮಂದಿಗೆ ಉದ್ಯೋಗ ಭಾಗ್ಯಅಪಘಾತದಲ್ಲಿ ಮೃತಪಟ್ಟ NHM ನೌಕರನ ಕುಟುಂಬಕ್ಕೆ ₹68 ಲಕ್ಷ ವಿಮೆ ಪರಿಹಾರ ಹಸ್ತಾಂತರ: ಇದು KSHCOEA - BMS ಸಂಘದ ಶ್ರಮಕ್ಕೆ ಸಂದ ಜಯಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ: ಸಚಿವ ಈಶ್ವರ ಖಂಡ್ರೆ ಆಕ್ರೋಶ