LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ರಂಗ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಖ್ಯಾತ ರಂಗ ನಿರ್ದೇಶಕರು, ರಂಗ ಶಿಕ್ಷಕರು ಹಾಗೂ ಪ್ರಗತಿಪರ ಚಿಂತಕರಾಗಿದ್ದ ಚಿದಂಬರರಾವ್ ಜಂಬೆ ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆ ಮೂಲಕ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಹೆಗ್ಗೋಡಿನ ನೀನಾಸಂನ ರಂಗ ಶಿಕ್ಷಣ ಕೇಂದ್ರ ಮತ್ತು ಸಾಣೇಹಳ್ಳಿಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಹಾಗೂ ಮೈಸೂರು ರಂಗಾಯಣದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಚಿದಂಬರರಾವ್ ತಮ್ಮ ಬದುಕನ್ನೇ ಕಲಾಸೇವೆಗಾಗಿ ಮುಡಿಪಿಟ್ಟ ಅಪರೂಪದ ಸಾಧಕ ಎಂಬುದಾಗಿ ತಿಳಿಸಿದ್ದಾರೆ.

ಚಿದಂಬರರಾವ್ ಅವರ ಅಗಲಿಕೆಯಿಂದ ರಂಗಭೂಮಿ ಕ್ಷೇತ್ರ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

https://twitter.com/siddaramaiah/status/2098769129633386891

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ