LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹರಿಬಿಟ್ಟ ಪ್ರಕರಣ : ಕಾಂಗ್ರೆಸ್ ಕಾರ್ಯಕರ್ತ ಅರೆಸ್ಟ್! 

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ ಶೆಟ್ಟಿ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. 

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮದ ಪೊಲೀಸರು ಅರೆಸ್ಟ್ ಪ್ರಸಾದ್ ಶೆಟ್ಟಿಯನ್ನ ಅರೆಸ್ಟ್ ಮಾಡಿದ್ದಾರೆ. ಶಾಸಕರಿಗೆ ಜೀವ ಬೆದರಿಕೆ ರೀತಿಯಲ್ಲಿ ಪೋಸ್ಟ್ ಹಾಕಿದ್ದ ಆರೋಪ ಕೇಳಿ ಬಂದಿತ್ತು ಶಾಸಕರ ತಲೆಬೇಕು ಎಂಬ ಭಾವದಲ್ಲಿ ಪೋಸ್ಟ್ ಮಾಡಿದ್ದ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಇದೀಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ