LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿ ಪ್ರವೇಶಾತಿ ಅವಧಿ ವಿಸ್ತರಣೆ

ಬೆಂಗಳೂರು :  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27 ನೇ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್‌ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ.ಎಸ್ಸಿ. ಸೇರಿದಂತೆ ವಿವಿಧ ಸ್ನಾತಕ ಕೋರ್ಸುಗಳು ಹಾಗೂ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್‌ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ ಹಾಗೂ  ಸೇರಿದಂತೆ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಪಿಜಿ ಡಿಪ್ಲೊಮಾ,  ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿ ಅವಧಿಯನ್ನು ಅಕ್ಟೋಬರ್ 13 ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಬೆಂಗಳೂರು ಪ್ರಾದೇಶಿಕ  ನಿರ್ದೇಶಕರು , ಬೆಂಗಳೂರು ಪ್ರಾದೇಶಿಕ ಕೇಂದ್ರ  -01 ,ಮೊದಲನೇ ಮಹಡಿ, ಕೆ.ಎಸ್. ಆರ್ ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್  www.ksoumysuru.in ಅಥವಾ ಬೆಂಗಳೂರು ಪ್ರಾದೇಶಿಕ ಕೇಂದ್ರದ ದೂರವಾಣಿ ಸಂಖ್ಯೆ  080-26603664, 98805-26439, 90195-26439 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ 'ಮಂಗಳೂರು ಜಿಲ್ಲೆ': ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರBIG BREAKING: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ವಕೀಲರ ನಿಯೋಗದಿಂದ ಮನವಿ ಸಲ್ಲಿಕೆKPSC ನೇಮಕಾತಿ ಅಕ್ರಮದ ಜಾಲ ಭೇದಿಸಿದ CID: 13 ಬೇನಾಮಿ ಖಾತೆಗಳಲ್ಲಿದ್ದ 67 ಲಕ್ಷ ಸೀಜ್!BREAKING : ನಟ ದರ್ಶನ್ ಗೆ ಬಿಗ್ ರಿಲೀಫ್ : ಕ್ರಾಸ್ ಎಕ್ಸಾಮಿನೇಷನ್ ವೇಳೆ, ಖುದ್ದು ಹಾಜರಾತಿಗೆ ಅನುಮತಿ ನೀಡಿದ ಹೈಕೋರ್ಟ್ತೆರವುಗೊಳಿಸಿದ್ದ ಫುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ್ರೆ FIR, ಸಾಮಗ್ರಿ ಜಪ್ತಿ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆಕರ್ನಾಟಕ 'SSLC ಅರ್ಧವಾರ್ಷಿಕ ಪರೀಕ್ಷೆ'ಯ ವೇಳಾಪಟ್ಟಿ ಪ್ರಕಟ | Karnataka SSLC Examಮಂಗಳೂರಿನಲ್ಲಿಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿ ಜನರ ಚಿತ್ತ ಸರ್ಕಾರದ ನಿರ್ಧಾರಗಳತ್ತಬರಪೀಡಿತ ತಾಲೂಕುಗಳ ರೈತರಿಗೆ ಬಿಗ್ ರಿಲೀಫ್: ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಿಎಂ ಡಿಕೆಶಿ ಹೊಸ ಮಿಷನ್ : 50,000 ನಿವೇಶನ, ಕಲಬುರಗಿಯಲ್ಲಿ ಐಇ ಪಾರ್ಕ್.!