LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್.!

ಶಿವಮೊಗ್ಗ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದು ನಾಡಿನ ಸಮಸ್ತ ಜನರ ಸುಭಿಕ್ಷೆ ಹಾಗೂ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದ್ದಾರೆ.

ಈ ವೇಳೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ, ಶ್ರೀ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಇತರ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿಂದು ‘ಕಸ್ತೂರಿ ರಂಗನ್ ವರದಿ’ ವಿಚಾರವಾಗಿ ಸಾರ್ವಜನಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಈ ಸಂವಾದ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಅರಗ ಜ್ಞಾನೇಂದ್ರ, ಮತಿ ಶಾರದಾ ಪೂರ್ಯನಾಯ್ಕ್, ಎಸ್.ಎನ್. ಚನ್ನಬಸಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರದ ಅಧ್ಯಕ್ಷರಾದ ಅಂಶುಮನ್, ಸೂಡಾ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

https://twitter.com/DKShivakumar/status/2101251452647948687?s=20

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ.!ಭಾರತದಲ್ಲಿನ ಕಾರುಗಳ ವಿವಿಧ ಬಣ್ಣದ ನಂಬರ್ ಪ್ಲೇಟ್‌ಗಳು ಏನು ಅರ್ಥವನ್ನು ಸೂಚಿಸುತ್ತದೆ?ಮೊಟ್ಟೆ ಸಸ್ಯಾಹಾರವೋ – ಮಾಂಸಾಹಾರವೋ ? ಇಲ್ಲಿದೆ ದಶಕಗಳ ಗೊಂದಲಕ್ಕೆ ವಿಜ್ಞಾನ ನೀಡುವ ಸ್ಪಷ್ಟ ಉತ್ತರ !ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ : ಸಿಎಂ ಡಿ.ಕೆ. ಶಿವಕುಮಾರ್ತೀರ್ಥಹಳ್ಳಿಯ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್.!ಪಾಕಿಸ್ತಾನದಲ್ಲಿ ಇಂಧನ ದರ ಏರಿಕೆ ಖಂಡಿಸಿ ವಿಧಾನಸಭೆಗೆ ಕತ್ತೆಯಲ್ಲಿ ಆಗಮಿಸಿದ ಶಾಸಕರುಒಂದೇ ದಿನ ಕೋಟಿ ರೂ. ಮೌಲ್ಯದ 36 ಐಫೋನ್ ಖರೀದಿ ; ಯುವಕರಿಬ್ಬರ ಕಾರ್ಯಕ್ಕೆ ನೆಟ್ಟಿಗರ ಬೆರಗು !ರೆಜಿನಗರದಲ್ಲೂ ಮಮತಾ ಬಣಕ್ಕೆ ಹಿನ್ನಡೆ: ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ನಾಮಪತ್ರ ವಾಪಸ್; ನಂದಿಗ್ರಾಮ್ ಬೆಳವಣಿಗೆ ಬೆನ್ನಲ್ಲೇ ಮತ್ತೊಂದು ಆಘಾತಹವಾಮಾನ ವೈಪರೀತ್ಯ: ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲಿನ ತಪ್ಪಾದ ಆರೋಪ ಖಂಡಿಸಿದ ಪ್ರಧಾನಿ ಮೋದಿನಕಲಿ ದಾಖಲೆ ಸೃಷ್ಟಿಸಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ: ಬಾಂಗ್ಲಾ ಪ್ರಜೆ ಅರೆಸ್ಟ್