LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆ; ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ನಾವು ಒಂದು ವರ್ಷಗಳ ಮುಂಚಿತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದೇ ಚುನಾವಣೆ ಕುರಿತು ಶಾಸಕರೊಂದಿಗೆ ಸಭೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ. ಎಲ್ಲಾ ಮಂತ್ರಿಗಳು ಹಾಗೂ ಶಾಸಕರು ಜವಾಬ್ದಾರಿ ವಹಿಸಿಕೊಂಡು ಚುನಾವಣೆ ಮಾಡಲಿದ್ದಾರೆ ಎಂದು ತಿಳಿಸಿದರು.

 

ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, "ಭೇಟಿಗೆ ಸಮಯವಕಾಶ ಕೇಳಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಸಮಯ ನೀಡಿದ ಬಳಿಕ ಸರ್ವಪಕ್ಷ ಸಭೆ ಕರೆದುಕೊಂಡು ಹೋಗಲಾಗುವುದು" ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ