LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಕುರಿತು ಚರ್ಚೆ :  ಅಧಿವೇಶನ ಒಂದು ದಿನ ವಿಸ್ತರಣೆ: ಸಿಎಂ‌ ಡಿ ಕೆ ಶಿವಕುಮಾರ್

ಬೆಂಗಳೂರು, ರಾಜ್ಯದಲ್ಲಿ ಬರಗಾಲದ ತೀವ್ರತೆ ಹೆಚ್ಚಿದೆ. 200ಕ್ಕೂ ಹೆಚ್ಚು ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಪರಿಸ್ಥಿತಿ ತೀವ್ರವಾಗಿದೆ. ಆದ ಕಾರಣ‌ ಬರಗಾಲದ ಕುರಿತಾದ ಚರ್ಚೆ ನಡೆಸಲು ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.ಶಾಸಕರು ಮತ್ತು ಜನಪ್ರತಿನಿಧಿಗಳು ಬರ ಕುರಿತು ವಿವರವಾಗಿ ಚರ್ಚಿಸಲು ಬಯಸಿದ್ದಾರೆ. ಸಚಿವರು ಹಾಗೂ ಉಪಮುಖ್ಯಮಂತ್ರಿಗಳು ಶಾಸಕರ ಪ್ರಶ್ನೆಗಳು ಮತ್ತು ಸಲಹೆಗಳಿಗೆ ಕಲಾಪದಲ್ಲಿ ಅಧಿಕೃತವಾಗಿ ಉತ್ತರ ನೀಡಲಿದ್ದಾರೆ" ಎಂದರು‌.

ಸರ್ವಪಕ್ಷ ನಿಯೋಗ ದೆಹಲಿಗೆ ತೆರಳುವ ಬಗ್ಗೆ ಕೇಳಿದಾಗ,‌ "ಬರ ಪರಿಹಾರ ಮತ್ತು ಕೇಂದ್ರದ ನೆರವಿನ ಕುರಿತು ಚರ್ಚಿಸಲು ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲಾ ಪಕ್ಷದ ನಾಯಕರು ಸಮ್ಮತಿಸಿದ್ದಾರೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ