LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ 

ಬೆಂಗಳೂರು : “ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ  ತೀರ್ಮಾನ ಮಾಡುತ್ತೇವೆ' ಎಂದು ಹೇಳಿದರು.

'ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ' ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!