ಅಶ್ವಿನೀ ದೇವತೆಗಳು.
ಅಶ್ವಿನೀ ದೇವತೆಗಳು ದೇವ ವೈದ್ಯರೆಂದೆನಿಸಿದ್ದಾರೆ. ಇವರಿಗೆ ಅಶ್ವಿನೀ ಕುಮಾರರೆಂದೂ ಹೆಸರಿದೆ.
ಸೂರ್ಯಪತ್ನಿಯಾದ ಸಂಜ್ಞಾದೇವಿ ಕುದುರೆಯ ರೂಪ ತಾಳಿದ್ದ ಸಮಯದಲ್ಲಿ ಜನಿಸಿದವರಿವರು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಒಮ್ಮೆ ಸೂರ್ಯನ ಪತ್ನಿಯಾದ ಸಂಜ್ಞಾದೇವಿ ಸೂರ್ಯನ ಉರಿಯನ್ನು ಸಹಿಸಲಾಗದೆ, ತನ್ನಂತೆಯೇ ಇರುವ ಛಾಯಾದೇವಿಯನ್ನು ಸೃಷ್ಟಿಸಿ ಅವಳನ್ನು ಸೂರ್ಯನ ಪತ್ನಿಯಾಗಿರುವಂತೆ ನೇಮಿಸಿ, ಹೊರಟು ಹೋಗುತ್ತಾಳೆ.
ಕೆಲ ಕಾಲದ ನಂತರ ಉತ್ತರ ಕುರುಭೂಮಿಯಲ್ಲಿ ಅಶ್ವರೂಪದಲ್ಲಿ ಮೇಯುತ್ತಿದ್ದ ಪತ್ನಿಯಾದ ಸಂಜ್ಞೆಯನ್ನು ಗುರುತಿಸಿದ ಸೂರ್ಯನು, ತಾನೂ ಅಶ್ವರೂಪ ತಾಳಿ ಆಕೆಯನ್ನು ಸೇರುತ್ತಾನೆ. ಸಂಜ್ಞೆ ಸೂರ್ಯನನ್ನು ಗುರುತಿಸಲಾಗದೆ ಪರಪುರುಷನೆಂದು ಭಾವಿಸಿ ಸೂರ್ಯನ ತೇಜಸ್ಸನ್ನು ಮೂಗಿನಿಂದ ಹೊರಗೆ ಬಿಡುತ್ತಾಳೆ. ಆ ತೇಜಸ್ಸಿನಿಂದ ಹುಟ್ಟಿದವರೇ ಅಶ್ವಿನೀ ದೇವತೆಗಳು. ಈ ಅವಳಿ ಮಕ್ಕಳಲ್ಲಿ ಹಿರಿಯ ಪುತ್ರನ ಹೆಸರು "ನಾಸತ್ಯ" ಹಾಗೂ ಎರಡನೆಯದಾಗಿ ಜನಿಸಿದವನು "ದಸ್ರ". 'ನಾಸತ್ಯ' ಆಯುರ್ವೇದ ನಿಪುಣನಾದರೆ, 'ದಸ್ರ' ಔಷಧೀಯ ಶಾಸ್ತ್ರದಲ್ಲಿ ಪಂಡಿತ.
ನಂತರ ಸಂಜ್ಞೆಯು ಸೂರ್ಯನನ್ನು ಗುರುತಿಸಿ ಪತಿಯ ಸಂಗಡ ತೆರಳುತ್ತಾಳೆ. ಈ ವೃತ್ತಾಂತವು ಮತ್ಸ್ಯಪುರಾಣದಲ್ಲಿ ಬಂದಿದೆ.
ಅಶ್ವಿನೀ ದೇವತೆಗಳು ಮಹಾನ್ ರೂಪವಂತರೆಂದು ಮಹಾಭಾರತ, ಭಾಗವತ, ವಿಷ್ಣುಪುರಾಣಗಳು ಹೇಳುತ್ತವೆ.
ಇವರು ಚ್ಯವನ ಮುನಿಯ ಪತ್ನಿಯಾದ ಸುಕನ್ಯೆಯ ಪಾತಿವ್ರತ್ಯಕ್ಕೆ ಮೆಚ್ಚಿ, ಅವನಿಗೆ ಅವನ ದೃಷ್ಟಿ, ಸೌಂದರ್ಯ ಹಾಗೂ ತಾರುಣ್ಯಗಳನ್ನು ಅನುಗ್ರಹಿಸುತ್ತಾರೆ. ಪ್ರತಿಯಾಗಿ ಚ್ಯವನನ ಮೂಲಕ ಶರ್ಯಾತಿ ಮಹಾರಾಜ ಮಾಡಿದ ಯಜ್ಞದಲ್ಲಿ ಇತರ ದೇವತೆಗಳಂತೆಯೇ ಇವರೂ ಹವಿರ್ಭಾಗವನ್ನು ಪಡೆದರು.
ಆಪೋದನೆಂಬ ಧೌಮ್ಯ ಮುನಿಯ ಅಂಧಶಿಷ್ಯನಾದ ಉಪಮನ್ಯುವು ಇವರನ್ನಾಶ್ರಯಿಸಿ, ಕಳೆದುಹೋದ ದೃಷ್ಟಿಯನ್ನು ಮರಳಿ ಪಡೆದಿದ್ದನು.
ಪಾಂಡು ಮಹಾರಾಜನ ಎರಡನೆಯ ಹೆಂಡತಿ ಮಾದ್ರಿಯಲ್ಲಿ ಕುಂತಿಯ ಮಂತ್ರಶಕ್ತಿಯಿಂದ ಹುಟ್ಟಿದ ನಕುಲ ಸಹದೇವರು ಇವರ ವರಪ್ರಸಾದದಿಂದಲೇ ಜನಿಸಿದವರು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಅಶ್ವಿನೀ ದೇವತೆಗಳು ಸದಾ ಎಲ್ಲ ಕಡೆಯೂ ನೆಲೆಸಿ ಜನರಾಡುವ ಒಳ್ಳೆಯ, ಕೆಟ್ಟ ಮಾತುಗಳಿಗೆಲ್ಲಾ ಅಸ್ತು ಎನ್ನುತ್ತಾರೆಂದು ನಂಬಿಕೆಯಿದೆ. ಹಾಗಾಗಿ ಮನುಷ್ಯ ತನ್ನ ಜೀವನದುದ್ದಕ್ಕೂ ಒಳ್ಳೆಯ ಮಾತುಗಳನ್ನಾಡುತ್ತಾ ಆರೋಗ್ಯಕರವಾಗಿ ಬದುಕಬೇಕೆನ್ನುತ್ತಾರೆ.