LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗದಗದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಸದಸ್ಯನ ಬರ್ಬರ ಹತ್ಯೆ!

ಗದಗ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಸದಸ್ಯನ ನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಗದಗ ತಾಲೂಕಿನ ಲಕ್ಕುಂಡಿ ಹೊರ Lವಲಯದಲ್ಲಿ ಈ ಒಂದು ಘಟನೆ ನಡೆದಿದೆ ಬಸವಣ್ಣಪ್ಪ ಮಾಡಲಗೇರಿ (36)  ಕೊಲೆಗೈಯ್ದು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. 

ಜಮೀನಿಗೆ ಹೋಗಿ ವಾಪಸ್ ಬರುವಾಗ ಬಸವಣ್ಣಪ್ಪ ಮಾಡಲಗೇರಿಯನ್ನು ಕೊಲೆ ಮಾಡಿದ್ದಾರೆ ಈ ಒಂದು ಕೊಲೆಗೆ ನಿಖರವಾದ ಕಾರಣ ತಿಳಿದುಕೊಂಡಿಲ್ಲ ಘಟನಾ ಸ್ಥಳಕ್ಕೆ ಮಿಥುನ್ ಡಿವೈಎಸ್ಪಿ ಮುರ್ತುಜ್ ಖಾದ್ರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!