LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರಿದ್ರ ದೂರವಾಗಿ ಅಷ್ಟೈಶ್ವರ್ಯಗಳು ಪ್ರಾಪ್ತಿಯಾಗಬೇಕೆ? ಹಾಗಾದ್ರೆ ಈ ಶೂಲಿನಿ ದುರ್ಗಾ ಮಂತ್ರವನ್ನು ಜಪಿಸಿ!

ಶೂಲಿನೀ ಮಂತ್ರವನ್ನು ಜಪಿಸುವುದರಿಂದ ಜೀವನದಲ್ಲಿರುವ ಪ್ರತಿಯೊಂದು ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಈ ಶೂಲಿನೀ ಮಂತ್ರವನ್ನು 1 ಲಕ್ಷ ಬಾರಿ ಜಪ ಮಾಡಿದರೆ ಮಾತ್ರ ಮಂತ್ರವು ಸಿದ್ದಿ ಆಗಲು ಸಾಧ್ಯವಾಗುವುದು. ಈ ಮಂತವನ್ನು ಗ್ರಹಣ, ಅಮಾವಾಸ್ಯೆ, ಪೌರ್ಣಮಿ ದಿನದಂದು ಜಪಿಸುವುದರಿಂದ ಬಹಳ ಬೇಗ ಸಿದ್ಧಿ ಮಾಡಿಕೊಳ್ಳಬಹುದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. 

ಓಂ ಅಸ್ಯಶ್ರೀ ಶೂಲಿನೀ ದುರ್ಗಾಪರಮೇಶ್ವರೀ ಮಹಾಮಂತ್ರಸ್ಯ | ದೀಘತಮ ಋಷಿ: | ಕಕುಷಂದ: ||ಶ್ರೀ ಶೂಲಿನೀ ದುರ್ಗಾಪರಮೇಶ್ವರೀ ದೇವಾ 1 ಓ೦ ವಿಭ್ರಾಣ ಶೂಲ ಬಾಣಾರರಿ ಸದರಗದಾ | ಸಚಾಪ ಪಾರ್ಶಾಕರಾಜ್ ಮೇಘರಾಮ ಕಿರೀಟೋಲಿಖಿತಾ: | ಜಲದರ ವಿಷಣ ಭೂಷಣಡ್ಯಾಂ | ಸಿ೦ಹಸ್ಕಂಧಾದಿರೂಢ ಚಿತಬಿ: | ರಸಿಟೀಟಿಸಿತಾಭಿಃ | ಪರಯಿತಾ | ಕನ್ಯಬಿರ್ಟಿನ್ನದೈತ್ಯಾ | ಭವತು ಭವಭಯದ್ವಂಸಿನೀ ಶೂಲಿನೀನಾ | ಓಂ। ಪ್ರೀಂ ಜ್ವಲಜ್ವಲ ಶೂಲಿನಿ | ಸರ್ವದುಷ್ಟಗ್ರಹ | ಹುಂ ಫಟು ಸ್ವಾಹಾ|

ಗ್ರಹಣದ ಸಮಯದಲ್ಲಿ ಈ ಮಂತ್ರವನ್ನು 108 ಬಾರಿ ಜಪಿಸಿದರೆ 1008 ಬಾರಿ ಜಪಿಸಿದಷ್ಟು ಫಲ ಸಿಗುತ್ತದೆ. ಈ ಮಂತ್ರವನ್ನು ಪ್ರತಿದಿನ 1 ಸಾವಿರ ಬಾರಿ ಜಪಿಸಬೇಕು. ಈ ಮಂತ್ರವನ್ನು ಪ್ರತಿನಿತ್ಯ ಜಪಿಸುತ್ತಿದ್ದರೆ ಯಾವುದೇ ಭೂತ ಪ್ರೇತಗಳು ಮನೆಯೊಳಗೆ ಬರುವುದಿಲ್ಲ. ನವಮಿ, ದಶಮಿ, ಏಕಾದಶಿ, ತ್ರಯೋದಶಿ ,ಚತುರ್ದಶಿ ,ಅಮಾವಾಸ್ಯೆ ದಿವಸದಂದು 5 ಸಾವಿರ ಬಾರಿ ಈ ಮಂತ್ರವನ್ನು ಜಪಿಸಬೇಕು.

ಈ ಮಂತ್ರವನ್ನು ಜಪಿಸುವುದರಿಂದ ನಿಮಗಿರುವ ಶತ್ರುಗಳು ದೂರವಾಗುತ್ತಾರೆ ಹಾಗೂ ಮನೆಯಲ್ಲಿರುವ ದರಿದ್ರ ದೂರವಾಗಿ ಸುಖ, ಶಾಂತಿ, ನೆಮ್ಮದಿ ಹಾಗೂ ಅಷ್ಟೈಶ್ವರ್ಯಗಳು ಪ್ರಾಪ್ತಿಯಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!