LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಾಧೀಶರನ್ನು ಭೇಟಿ ಮಾಡದೇ ಬೇರೆ ದಾರಿ ಇಲ್ಲ: ಸಿಎಂ ಡಿ ಕೆ ಶಿವಕುಮಾರ್

ಚೆನ್ನೈ,: “ಮುಖ್ಯ ನ್ಯಾಯಮೂರ್ತಿಗಳು ದೇಶದ ಜನರ ಧ್ವನಿಯನ್ನು ಆಲಿಸಬೇಕು. ಚುನಾವಣಾ ಆಯೋಗ ಭೇಟಿಯಾಗಿ ಸ್ಪಂದಿಸದೇ ಇದ್ದಾಗ, ಪ್ರಧಾನಮಂತ್ರಿಗಳು ಕರೆದು ಸಮಸ್ಯೆ ಏನು ಎಂದು ಕೇಳಬೇಕಿತ್ತು. ಇಂತಹ ಪರಿಸ್ಥಿತಿಯಲ್ಲಿ ಮುಖ್ಯ ನ್ಯಾಯಾಧೀಶರನ್ನು ಭೇಟಿ ಮಾಡದೇ ಬೇರೆ ದಾರಿ ಇಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಚೆನ್ನೈನಲ್ಲಿ ಸುದ್ದಿ ಸಂಸ್ಥೆಯ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. 

ಇಂಡಿಯಾ ಮೈತ್ರಿಕೂಟ ಭೇಟಿಗೆ ಮುಖ್ಯನ್ಯಾಯಮೂರ್ತಿಗಳು ಅವಕಾಶ ನಿರಾಕರಿಸಿರುವುದರ ಬಗ್ಗೆ ಕೇಳಿದಾಗ, “ಸಾರ್ವಜನಿಕ ಜೀವನದಲ್ಲಿ ನಾವು ಎಲ್ಲಾ ಅವಕಾಶಗಳನ್ನು ಬಳಸಿಕೊಂಡು  ದೇಶದ ಪ್ರಜಾಪ್ರಭುತ್ವ ಹಾಗೂ ದೇಶದ ಎಲ್ಲಾ ನಾಗರಿಕರ ಮತದಾನದ ಹಕ್ಕು ರಕ್ಷಣೆಗೆ ಪ್ರಯತ್ನಿಸುತ್ತೇವೆ” ಎಂದರು.

“ಮತದಾನದ ಹಕ್ಕು ನಮ್ಮ ಬದುಕಿನ ಹಕ್ಕಾಗಿದೆ. ಅದೇ ನಮ್ಮ ಬದುಕು. ವಿರೋಧ ಪಕ್ಷದ ನಾಯಕರು ದೇಶದ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು” ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ