LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಯುರ್ವೇದ, ಹೋಮಿಯೋಪತಿ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ

ಬೆಂಗಳೂರು: ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ.

ಅಣಕು ಸೀಟು ಹಂಚಿಕೆಯ ಫಲಿತಾಂಶ ಪರಿಶೀಲಿಸಿದ ನಂತರ ಅ.14ರಂದು ಬೆಳಿಗ್ಗೆ 11ಗಂಟೆವರೆಗೆ ಅವಶ್ಯವಿದ್ದಲ್ಲಿ ಆಯ್ಕೆಗಳನ್ನು ಬದಲಿಸಿಕೊಳ್ಳಲು/ಹೊಸದಾಗಿ ಸೇರಿಸಲು/ಅಳಿಸಲು ಕೂಡ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಅಲ್ಲದೆ, ಇದುವರೆಗೂ ಇಚ್ಛೆ/ಆಯ್ಕೆಗಳನ್ನು ದಾಖಲಿಸದೇ ಇರುವವರು ಕೂಡ ಈ ದಿನಾಂಕದೊಳಗೆ ಹೊಸದಾಗಿ ದಾಖಲಿಸಬಹುದು. ಈ ಪ್ರಕ್ರಿಯೆ ನಂತರವೇ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಮೊದಲ ಸುತ್ತಿನ ಅಣಕು ಫಲಿತಾಂಶದಲ್ಲಿ ಒಟ್ಟು 4,842 ಮಂದಿಗೆ ಸೀಟು ಹಂಚಿಕೆಯಾಗಿದೆ ಎಂದು ಅವರು ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪವಾಗಿ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ: ಛಲವಾದಿ ನಾರಾಯಣಸ್ವಾಮಿಶಿವಪುರ ಧ್ವಜ ಸತ್ಯಾಗ್ರಹ ಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಅಗತ್ಯ ಕ್ರಮ: ಮದ್ದೂರು ಶಾಸಕ ಕೆ.ಎಂ.ಉದಯ್ಗಡಿ ನಿಯಂತ್ರಣ ರೇಖೆ ಮೂಲಕ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರು ನೆಲಬಾಂಬ್ ಸ್ಫೋಟದಲ್ಲಿ ಸಾವುBREAKING: 6 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ: ಕರ್ನಾಟಕ ಗವರ್ನರ್ ಆಗಿ ಡಾ. ಸುಧಾ ಯಾದವ್BIG BREAKING: ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಿಸಿ ರಾಷ್ಟ್ರಪತಿ ಆದೇಶBREAKING: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ | Dr.Sudha YadavBIG BREAKING: ಕರ್ನಾಟಕ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕಮತಗಳ್ಳತನದ ವಿರುದ್ಧ ಕರ್ನಾಟಕದಲ್ಲಿ ತನಿಖೆ ಮುಂದುವರೆಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್BREAKING: ಬೆಂಗಳೂರಲ್ಲಿ ಮೆಟ್ರೋ ರೈಲು ಹಳಿ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನ, ಕೆಲ ಕಾಲ ಸಂಚಾರ ಸ್ಥಗಿತನಿಮ್ಮ ಕೈ ಮತ್ತು ತೋಳುಗಳು ಬಲ ಕಳೆದುಕೊಳ್ಳುತ್ತಿದೆಯೇ? ಇದು ಪ್ಯಾರೆಸಿಸ್ ಆಗಿರಬಹುದು; ಏನಿದರ ಲಕ್ಷಣ? ಇಲ್ಲಿದೆ ಸಂಪೂರ್ಣ ಮಾಹಿತಿ