LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಟಿಂಗ್ ಆಪರೇಷನ್ ಕುರಿತು ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ : ಪುತ್ರ ಯತೀಂದ್ರ ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಲಾಗುವುದು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ (Stay) ತರಲಾಗುವುದು ಎಂದು ಅವರ ಪುತ್ರ ಹಾಗೂ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ತಂದೆಯ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸಲಾಗುತ್ತಿದ್ದು, ಇದಕ್ಕೆ ತಕ್ಕ ಕಾನೂನು ಉತ್ತರ ನೀಡಲಾಗುವುದು ಎಂದರು.

ರಾಜಕೀಯ ವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಡಾ. ಯತೀಂದ್ರ, ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ನಮಗೆ ಯಾವುದೇ ಬೇಸರವಿಲ್ಲ, ಇಂತಹ ಕಷ್ಟದ ಸನ್ನಿವೇಶಗಳನ್ನು ಎದುರಿಸಿ ಮುನ್ನಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಸ್ತುತ ಸಿದ್ದರಾಮಯ್ಯನವರು ವಿಶ್ರಾಂತಿಗಾಗಿ ಮೈಸೂರಿಗೆ ಆಗಮಿಸಿದ್ದು, ಸದ್ಯ ತಮ್ಮ ಕುಟುಂಬದ ಜೊತೆಗೆ ಮನೆಯಲ್ಲಿದ್ದಾರೆ ಎಂದು ಅವರು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ