LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ರಾಜಕಾರಣ ಮಾಡುವವರಿಗೆ ವೈರಿಗಳು ಇರಬೇಕು ವೈರಿಗಳು ಇಲ್ಲದಿದ್ದರೆ ಆಡಳಿತ ನಡೆಸೋಕೆ ಆಗಲ್ಲ' : ಸಿಎಂ ಡಿಕೆ ಶಿವಕುಮಾರ್

ಮಂಡ್ಯ : ಮಂಡ್ಯದ KRS ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ ರಾಜಕಾರಣ ಮಾಡುವವರಿಗೆ ವೈರಿಗಳು ಇರಬೇಕು ವೈರಿಗಳು ಇಲ್ಲದಿದ್ದರೆ ಆಡಳಿತ ನಡೆಸೋಕೆ ಆಗಲ್ಲ ಎಂದು ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ. 

ಮುಂದುವರೆದು ಮಾತನಾಡಿದ  ಅವರು, ವೈರಿಗಳು ಇಲ್ಲದಿದ್ದರೆ ಎಚ್ಚರಿಕೆಯಿಂದ ಬದುಕೋಕೆ ಆಗಲ್ಲ. ನನ್ನ ಬಗೆಗಿನ ಟೀಕೆಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಬದುಕಿನಲ್ಲಿ ಕಷ್ಟ ಸುಖ ಎರಡು ನನಗೆ ಗೊತ್ತು. ರಾಜ್ಯದ ಜನರಿಗೆ ಸೇವೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಮಂಡ್ಯದ ಕೆ ಆರ್ ಎಸ್ ನಲ್ಲಿ ಮಾತನಾಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ