LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ? : ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ!

ಕಲಬುರ್ಗಿ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಶರಣಪ್ರಕಾಶ್ ಪಾಟೀಲ್ ಆಕ್ರೋಶ ಹೊರ ಹಾಕಿದ್ದು ಕುಮಾರಸ್ವಾಮಿ ಮಾತನಾಡುವ ಶೈಲಿ, ದಾಟಿ ಜನ ಗಮನಿಸುತ್ತಿದ್ದಾರೆ. ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ? ಎಂದು ಕಲ್ಬುರ್ಗಿಯಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು ಮಾತನಾಡಿದ ಶರಣಪ್ರಕಾಶ್ ಪಾಟೀಲ್ ಅವರ ಅಪ್ಪನ ಮನೆಯ ಗಂಟು ತಿಂದಿದ್ದೇನಾ ಅಂತ ಮಾತನಾಡುವುದ? ಪ್ರಿಯಾಂಕ ಖರ್ಗೆ ರಾಜ್ಯದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿ ತನಿಖೆ ಮಾಡಿ ಅಂತ ಹೇಳುತ್ತಾರೆ ತನಿಖೆ ಮಾಡುವುದಕ್ಕೆ ಪೊಲೀಸರು ನೋಟಿಸ್ ಕೊಡುತ್ತಾರೆ. ತನಿಖೆಯ ಭಾಗವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಸೋಶಿಯಲ್ ಮೀಡಿಯಾದವರಿಗೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ.

ಅದಕ್ಕೆ ಕುಮಾರಸ್ವಾಮಿ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಅಂದರೆ ಹೇಗೆ? ಇವರು ಸಿಎಂ ಆಗಿ ಕೆಲಸ ಮಾಡಿದವರು ಕಾನೂನಿಗೆ ಗೌರವ ಇರುವ ಇಲ್ಲಿ ಯಾರು ಹೆದರಲ್ಲ ಇಂಥವರನ್ನು ಬಹಳ ಜನರನ್ನು ನಾವು ನೋಡಿದ್ದೇವೆ ಕಲ್ಯಾಣ ಕರ್ನಾಟಕದ ಜನ ಯಾರಿಗೂ ಹೆದರುವುದಿಲ್ಲ ಬಗ್ಗುವುದಿಲ್ಲ ಎಂದು ಕುಮಾರಸ್ವಾಮಿಗೆ ಶರಣಪ್ರಕಾಶ್ ಪಾಟೀಲ್ ತಿರುಗೇಟು ನೀಡಿದರು.

ನೇಹ ಬೋರಾ ಬಾಂಗ್ಲಾದೇಶ ಮಾದರಿ ಎಂಬ ಬಿಜೆಪಿ ಕೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಯುವಕರ ವೈಚಾರಿಕತೆಯಲ್ಲಿ ಪರಿವರ್ತನೆ ಆಗುತ್ತಿದೆ ಕಪ್ಪು ಆಗಿರುವುದಕ್ಕೆ ತಪ್ಪು ಎಂದು ಹೇಳಲು ಸಿಜೆಪಿ ಧರಣಿ ನಡೆಸುತ್ತಿದೆ.ಯುವಕರು ರಾಜಕೀಯ ಉದ್ದೇಶ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನೀವು ಅವರಿಗೆ ಬಾಂಗ್ಲಾದೇಶ ಪಟ್ಟ ಕಟ್ಟೋದು ಸರಿನಾ? 

ನಿಮ್ಮ ವಿರುದ್ಧ ಮಾತನಾಡಿದರೆ ದೇಶದ್ರೋಹಿಗಳು ಆಗುತ್ತಾರೆ ಬಿಜೆಪಿಯವರು ಅವರ ಕಾರ್ಯಕರ್ತರನ್ನು ಹಾಗೂ ಆರ್ ಎಸ್ ಎಸ್ ಅವರನ್ನು ಬಿಟ್ಟು ಗಲಾಟೆ ಮಾಡಿಸುತ್ತಿದ್ದಾರೆ. ಸಿಜೆಪಿ ಕಾಂಗ್ರೆಸ್ ಒಂದೇ ಬೇಡಿಕೆ ಇಟ್ಟುಕೊಂಡು ಧರಣಿ ಮಾಡುತ್ತಿದ್ದೇನೆ ಮೋದಿ ಸರ್ಕಾರ ವಿಫಲವಾಗಿದೆ ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!