LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆಯಲ್ಲಿ ಭೀಕರ ಮರ್ಡರ್ : ನವರಾತ್ರಿ ದುರ್ಗಾ ಪೂಜೆ ವಿಚಾರಕ್ಕೆ ಕಿರಿಕ್, ಚಾಕು ಇರಿದು ಯುವಕನ ಬರ್ಬರ ಹತ್ಯೆ!

ಬಾಗಲಕೋಟೆ : ನವರಾತ್ರಿ ದುರ್ಗಾ ಪೂಜೆ ವಿಚಾರಕ್ಕೆ ಕಿರಿಕ್ ಆಗಿ ಚಾಕು ಇರಿದು ಓರ್ವ ಯುವಕನನ್ನು ಕೊಲೆ ಮಾಡಲಾಗಿದೆ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ವಿನಾಯಕ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು, ಶ್ರೀನಿವಾಸ ಕದರಿ ಎಂಬವನು ನಿತಿನ್ ನಿಂಬಾಳ್ಕರ್ (25) ಎಂಬ ಯುವಕನನ್ನ ಚಾಕು ಇರಿದು ಕೊಲೆ ಮಾಡಿದ್ದಾನೆ. 

ದಸರಾ ಪ್ರಯುಕ್ತ ದಾಂಡಿಯ ನೃತ್ಯ ಬಳಿಕ ದುರ್ಗಾ ಪೂಜೆ ನಡೆಯುತ್ತಿತ್ತು ಈ ವೇಳೆ ಮದ್ಯದ ಅಮಲಿನಲ್ಲಿ ಬಂದ ಶ್ರೀನಿವಾಸ್ ನಿತೀನ್ ಗೆ ಸರಿಯಾಗಿ ಪೂಜೆ ಮಾಡು ಅಂತ ಹೇಳಿದ್ದಾನೆ. ಈ ವೇಳೆ ಜಗಳ ನಡೆದು ಪೂಜೆ ಮಾಡುತ್ತಿದ್ದ ನಿತಿನ್ ಶ್ರೀನಿವಾಸ್ ಗೆ ಹೊಡೆದು ಕಳುಹಿಸಿದ್ದಾನೆ ಬಳಿಕ ಶ್ರೀನಿವಾಸ್ ತನ್ನ ಸ್ನೇಹಿತರ ಜೊತೆಗೆ ಬಂದು ಮತ್ತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಚಾಕು ಇರಿದು ಕೊಲೆ ಮಾಡಿದ್ದಾನೆ. ನಿತಿನ್ ಸ್ಥಳದಲ್ಲಿ ಸಾವನಪ್ಪಿದ್ದು ಸಂಜು ಎಂಬವನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!