LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನ, ಪ್ರೋತ್ಸಾಹಧನ, ಮತ್ತು ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. 

ಶಿವಮೊಗ್ಗ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳು “ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ” ಕಾರ್ಯಕ್ರಮದಡಿ ಆನ್‌ಲೈನ್ ಮೂಲಕ ಇಲಾಖಾ ವೆಬ್‌ಸೈಟ್ ವಿಳಾಸ: www.sw.kar.nic.in ಹಾಗೂ twd.karnataka.gov.in  ಅಥವಾ ಎಸ್.ಎಸ್.ಪಿ.ಪೋರ್ಟಲ್ ಹಾಗೂ ಹೆಚ್.ಎಂ.ಐ.ಎಸ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ, ಸಹಾಯಕ ನಿರ್ದೇಶಕರು(ಗ್ರೇಡ್-1) ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ, ದೂ. ಸಂ.: 08182-240512/ 9480843194 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ICICI ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್! ಡಿಸೆಂಬರ್ 1ರಿಂದ ನಗದು ಠೇವಣಿ, ವಿತ್‌ಡ್ರಾ ಶುಲ್ಕ ಹೆಚ್ಚಳ!ಭದ್ರತಾ ಆತಂಕ: ದಿಲ್ಜಿತ್ ದೋಸಾಂಜ್ Delhi ಕಾರ್ಯಕ್ರಮಕ್ಕೂ ನಿಷೇಧಬೆಂಗಳೂರು ಏರ್ ಪೋರ್ಟ್ ನಿಂದ ಹಾರಾಟ ನಡೆಸುವ ಸ್ಪೈಸ್ ಜೆಟ್ ಏರ್ ಲೈನ್ಸ್ ನ 3 ವಿಮಾನಗಳು ವಿಳಂಬ: ಪ್ರಯಾಣಿಕರ ಪರದಾಟಬಾರ್ಕ್ಲೇಸ್ ಬ್ಯಾಂಕ್ ಉದ್ಯೋಗಿಗಳಿಗೆ ಬಿಗ್ ಶಾಕ್ ; 5,000 ನೌಕರರ ವಜಾಗೊಳಿಸಲು ನಿರ್ಧಾರದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕೆಂದ ಜೆಡಿಎಸ್70ರ ಇಳಿವಯಸ್ಸಿನಲ್ಲಿ ನೀಟ್ ಪರೀಕ್ಷೆ ಬರೆದು ಆಯ್ಕೆಯಾದ ವೃದ್ಧ: ಅರ್ಹತೆ ಪಡೆದರೂ ಸಿಗದ ಸೀಟು: ವೈದ್ಯನಾಗುವ ಕನಸು ಛಿದ್ರಮನೆಯಲ್ಲೇ ಕುಳಿತು ಹಣ ಸಂಪಾದಿಸಿ! ಜಾಹೀರಾತು ನಂಬಿ ಮೋಸ ಹೋಗುವ ಮುನ್ನ ಈ ಸುದ್ದಿ ಓದಿ.!ಅ.24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ: ಸಚಿವ ಕೆ.ಜೆ.ಜಾರ್ಜ್ಮದುವೆ ನೆಪದಲ್ಲಿ ಮತಾಂತರಕ್ಕೆ ಅವಕಾಶವಿಲ್ಲ! ಹೈಕೋರ್ಟ್ ಮಹತ್ವದ ಅಭಿಪ್ರಾಯಸುವರ್ಣ ಸಾಧನೆಯ ಬೆನ್ನಲ್ಲೇ ಭಾವುಕರಾದ ಶೀತಲ್ ದೇವಿ : ಸಾಂತ್ವನ ಹೇಳಿದ ಸಿಬ್ಬಂದಿ