LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ : ವರದಕ್ಷಿಣೆ, ಕೌಟುಂಬಿಕ ಕಿರುಕುಳ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಿಸದೇ ಸಾವು!

ಶಿವಮೊಗ್ಗ : ವರದಕ್ಷಿಣೆ ಹಾಗೂ ಕೌಟುಂಬಿಕ ಕಿರುಕುಳಕ್ಕೆ ಗೃಹಿಣಿ ಒಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊದಲ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಅಕ್ಷತಾ ಇದೀಗ ಸಾವನಪ್ಪಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಅಕ್ಷತಾ ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸಾವನಪ್ಪಿದ್ದಾರೆ.

ಈ ಸಂಬಂಧ ಪತಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಮೃತ ಅಕ್ಷತಾ ತಾಯಿ ಮೀನಾಕ್ಷಿ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಮೃತ ಅಕ್ಷತಾ ಹೊಸನಗರ ತಾಲೂಕಿನ ಭೈರಗೊಂಡ ಗ್ರಾಮದ ನಿವಾಸಿಯಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಪುರುಷೋತ್ತಮ ಜೊತೆಗೆ ಅಕ್ಷತಾ ವಿವಾಹ ಆಗಿತ್ತು.

ಅಕ್ಷತಾ ಪುರುಷೋತ್ತಮ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ ಅಕ್ಟೋಬರ್ 13 ರಂದು ಕೌಟುಂಬಿಕ ವಿಚಾರಕ್ಕೆ ಗಂಡನ ಮನೆಯವರು ಗಲಾಟೆ ಮಾಡಿದ್ದಾರೆ ಇದರಿಂದ ಮನನೊಂದು ಅಕ್ಷತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಶುಕ್ರವಾರ ರಾತ್ರಿ ಅಕ್ಷತಾ ಸಾವನಪ್ಪಿದ್ದಾರೆ. ಇದೀಗ ಪತಿ ಸೇರಿದಂತೆ ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!