LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ: ಸಚಿವ ಈಶ್ವರ ಖಂಡ್ರೆ

ಶಿವಮೊಗ್ಗ: ಎಲ್ ನಿನೋ ಪ್ರಭಾವದಿಂದ ಮಳೆಯ ಕೊರತೆ ಆಗಿದ್ದರೂ, ಗ್ರಾಮೀಣ ಕುಡಿಯುವ ನೀರಿನ ಪೂರೈಕೆಗೆ ಹಣಕಾಸಿನ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, 117 ಕೋಟಿ ರೂ.ಗಳನ್ನು ಗ್ರಾಮೀಣ ಕುಡಿಯುವ ನೀರಿಗೆ ಬಿಡುಗಡೆ ಮಾಡಲಾಗಿತ್ತು. ಇದರ ಜೊತೆಗೆ ಮುಖ್ಯಮಂತ್ರಿಯವರು ಗ್ರಾಮೀಣ ಕುಡಿಯುವ ನೀರಿನ ಪೂರೈಕೆಗೆ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಿಗೆ ತಲಾ 1 ಕೋಟಿ ರೂ. ಬಿಡುಗಡೆ ಮಾಡಿದ್ದು, ಕುಡಿಯುವ ನೀರು ಪೂರೈಕೆಗೆ 306 ಕೋಟಿ ರೂ. ಲಭ್ಯವಿದೆ ಎಂದು ತಿಳಿಸಿದರು.

ಯಾವುದೇ ಗ್ರಾಮದಲ್ಲಿ ಕೊಳವೆ ಬಾವಿ ಬತ್ತಿಹೋಗಿ, ಕುಡಿಯುವ ನೀರಿನ ಸಮಸ್ಯೆ ಆದರೆ, 24 ಗಂಟೆಯೊಳಗೆ ಪರ್ಯಾಯ ಜಲ ಮೂಲದಿಂದ ಹಾಗೂ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲು ಸೂಚನೆ ನೀಡಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌದಿ ಅರೇಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಲಿಂಗಾಯತ, ವೀರಶೈವ ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆಸೌದಿ ಅರೆಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಬೆಂಗಳೂರಿನ IT ಕಂಪನಿಗಳಲ್ಲಿ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿದ್ರೆ ಕಠಿಣ ಕ್ರಮ : ಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್!ಜನವರಿಯೊಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ಸಚಿವ ಈಶ್ವರ ಖಂಡ್ರೆದಸರಾ ಸಾಕಾನೆಗಳಿಗೆ ಹೆಚ್ಚಿನ ತಾಲೀಮು ಅಗತ್ಯ: ಸಚಿವ ಈಶ್ವರ ಖಂಡ್ರೆಡಾ.ಭೀಮಣ್ಣ ಖಂಡ್ರೆಗೆ 'ಕರ್ನಾಟಕ ರತ್ನ' ನೀಡಲು ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯಗ್ರಾಮೀಣ ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ: ಸಚಿವ ಈಶ್ವರ ಖಂಡ್ರೆನಟ ಧನ್ವೀರ್‌ಗೆ 10 ಕೋಟಿ ರೂ. ನೀಡಿದ್ದರೇ ವಿಜಯಲಕ್ಷ್ಮಿ? ದರ್ಶನ್ ಪತ್ನಿ-ಧನ್ವೀರ್ ನಡುವಿನ ಗಲಾಟೆಗೆ ಹೊಸ ತಿರುವು!ಸಿದ್ದರಾಮಯ್ಯರನ್ನು ಭೇಟಿಯಾಗಿಲ್ಲ, ಕೆಲವರು ಹೇಳಿ ಕೊಟ್ಟಿದನ್ನು ಮಾತ್ರ ಹೇಳಿದ್ದೇನೆ : ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಸ್ಪೋಟಕ ಹೇಳಿಕೆ!