LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಸಾಕಾನೆಗಳಿಗೆ ಹೆಚ್ಚಿನ ತಾಲೀಮು ಅಗತ್ಯ: ಸಚಿವ ಈಶ್ವರ ಖಂಡ್ರೆ

ಶಿವಮೊಗ್ಗ : ದಸರಾ ಮಹೋತ್ಸವ ಸೇರಿದಂತೆ ಯಾವುದೇ ಉತ್ಸವದಲ್ಲಿ ಭಾಗಿಯಾಗುವ ಸಾಕಾನೆಗಳಿಗೆ ಹೆಚ್ಚಿನ ತಾಲೀಮು ನೀಡುವುದು ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಶಿವಮೊಗ್ಗದಲ್ಲಿಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಸೋಮಣ್ಣ ಆನೆ ವಿಜಯದಶಮಿಯ ದಿನ ಅಡ್ಡಾದಿಡ್ಡಿಯಾಗಿ ಓಡಿದ ಪರಿಣಾಮ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ತಿಳಿಸಿದರು.

ಅರಣ್ಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ಈಗಾಗಲೇ ಹೆಚ್ಚಿನ ತಾಲೀಮು ನಡೆಸುವಂತೆ ಆದೇಶ ನೀಡಿದ್ದಾರೆ. ಯಾವುದೇ ಉತ್ಸವಗಳಲ್ಲಿ ಸಾಕಾನೆಗಳನ್ನು ಬಳಕೆ ಮಾಡುವಾಗ ಹೆಚ್ಚಿನ ತಾಲೀಮು ನಡೆಸಬೇಕಾಗುತ್ತದೆ, ಜೊತೆಗೆ ಇನ್ನೂ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ಸರ್ಕಾರ ಈ ಕಾರ್ಯ ಮಾಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌದಿ ಅರೇಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಲಿಂಗಾಯತ, ವೀರಶೈವ ಒಂದೇ ನಾಣ್ಯದ ಎರಡು ಮುಖ: ಸಚಿವ ಈಶ್ವರ ಖಂಡ್ರೆಸೌದಿ ಅರೆಬಿಯಾದ ರಿಯಾದ್ ಹಾಗೂ ದಮ್ಮಾಮ್ ಗೆ ನವೆಂಬರ್ 7ರವರೆಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದುಬೆಂಗಳೂರಿನ IT ಕಂಪನಿಗಳಲ್ಲಿ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸಿದ್ರೆ ಕಠಿಣ ಕ್ರಮ : ಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್!ಜನವರಿಯೊಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ಸಚಿವ ಈಶ್ವರ ಖಂಡ್ರೆದಸರಾ ಸಾಕಾನೆಗಳಿಗೆ ಹೆಚ್ಚಿನ ತಾಲೀಮು ಅಗತ್ಯ: ಸಚಿವ ಈಶ್ವರ ಖಂಡ್ರೆಡಾ.ಭೀಮಣ್ಣ ಖಂಡ್ರೆಗೆ 'ಕರ್ನಾಟಕ ರತ್ನ' ನೀಡಲು ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯಗ್ರಾಮೀಣ ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ: ಸಚಿವ ಈಶ್ವರ ಖಂಡ್ರೆನಟ ಧನ್ವೀರ್‌ಗೆ 10 ಕೋಟಿ ರೂ. ನೀಡಿದ್ದರೇ ವಿಜಯಲಕ್ಷ್ಮಿ? ದರ್ಶನ್ ಪತ್ನಿ-ಧನ್ವೀರ್ ನಡುವಿನ ಗಲಾಟೆಗೆ ಹೊಸ ತಿರುವು!ಸಿದ್ದರಾಮಯ್ಯರನ್ನು ಭೇಟಿಯಾಗಿಲ್ಲ, ಕೆಲವರು ಹೇಳಿ ಕೊಟ್ಟಿದನ್ನು ಮಾತ್ರ ಹೇಳಿದ್ದೇನೆ : ಸ್ಟಿಂಗ್ ವಿಡಿಯೋದಲ್ಲಿದ್ದ ಮಹಿಳೆ ಸ್ಪೋಟಕ ಹೇಳಿಕೆ!