Please assign a menu to the primary menu location under menu

State

ಸಾವಲ್ಲೂ ಸಾರ್ಥಕತೆ ಮೆರೆದ ‘ಪವರ್ ಸ್ಟಾರ್’

ಸಾವಲ್ಲೂ ಸಾರ್ಥಕತೆ ಮೆರೆದ ‘ಪವರ್ ಸ್ಟಾರ್’

ಬೆಂಗಳೂರು: ಕೇವಲ 46ನೇ ವಯಸ್ಸಿನಲ್ಲಿಯೇ ತಮ್ಮ ಜೀವನದ ಪಯಣ ಮುಗಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಇನ್ನಿಲ್ಲ ಎಂಬ ಸುದ್ದಿ ಕನ್ನಡ ನಾಡಿಗೆ ನಂಬಲಸಾಧ್ಯವಾದ ಸಂಗತಿ. ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಂದೆ ವರನಟ ಡಾ.ರಾಜ್ ಕುಮಾರ್ ಅವರಂತೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ನೇತ್ರದಾನ ಮಾಡಿದ್ದಾರೆ.

ಈ ಮೂಲಕ ಪುನೀತ್ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ನೇತ್ರದಾನದ ಮೂಲಕ ತಮ್ಮ ಎರಡೂ ಕಣ್ಣುಗಳನ್ನು ಇನ್ನಿಬ್ಬರಿಗೆ ನೀಡಿದ್ದು ಇಬ್ಬರ ಬದುಕಿಗೆ ಬೆಳಕಾಗಿದ್ದಾರೆ.


Leave a Reply

error: Content is protected !!