Politics News

ಕಮಲದಲ್ಲಿ ಮಹತ್ವದ ಬೆಳವಣಿಗೆ!

ಕಮಲದಲ್ಲಿ ಮಹತ್ವದ ಬೆಳವಣಿಗೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ವಿಧಾನಮಂಡಲ ಅಧಿವೇಶನವ ವಿಪಕ್ಷನಾಯಕರಿಲ್ಲದೇಯೇ ಮುಗಿದು ಹೋಗಿದೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಅವರನ್ನ ಬಿಡುಗಡೆ ಮಾಡಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇದರ ಮಧ್ಯೆ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ಕೊಟ್ಟಿರುವ ಹೈಕಮಾಂಡ್, ಇದೀಗ ಸಿಟಿ ರವಿ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಇಂದು ನವದೆಹಲಿಗ ಬರುವಂತೆ ಹೈಕಮಾಂಡ್