Technology Newsಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಆಟವಾಡುವ ವೇಳೆ ಚಾಕುವಿನಿಂದ ಇರಿದು ಹತ್ಯೆkhushihost1 month agoಮೈಸೂರು: ಮೈಸೂರಿನಲ್ಲಿ ಅಪ್ರಾಪ್ತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮತ್ತೊಬ್ಬ ಅಪ್ರಾಪ್ತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೈಸೂರು ನಗರದ ಸುನ್ನಿ ಚೌಕ ಬಳಿ ಘಟನೆ...