Please assign a menu to the primary menu location under menu

National

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನದಲ್ಲಿ 585 ಜನ ಮಹಾಮಾರಿಗೆ ಬಲಿ

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನದಲ್ಲಿ 585 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,021 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,021 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 585 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 455653 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 162661 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14021 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33597339 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 13,05,962 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 55,89,124 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,03,53,25,577 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Leave a Reply

error: Content is protected !!