Education News

ಕಾವೇರಿ ವಿವಾದ ಡಿಸಿಎಂ ಹೇಳಿದ್ದೇನು?

ಕಾವೇರಿ ವಿವಾದ ಡಿಸಿಎಂ ಹೇಳಿದ್ದೇನು?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ಬಿಜೆಪಿ ನಾಯಕರು ಮತ್ತು ಜೆಡಿಎಸ್‌ ನಾಯಕರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ರಾಜ್ಯದ ಉಪಾ ಮುಖ್ಯಮಂತ್ರಿಗಳಾದಂತಹ ಡಿಕೆ ಶಿವಕುಮಾರ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿ, ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿನವರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ನೇತೃತ್ವದಲ್ಲಿ ಪ್ರತ್ಯೇಕ ಪೀಠ ರಚನೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂಕೋರ್ಟ್​’ ಹೇಳಿದಂತೆ ಪೂರ್ಣ ಪ್ರಮಾಣ ನೀರು