
ಬೆಂಗಳೂರು: ರಾಜಕೀಯ ವ್ಯಕ್ತಿಗಳೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಸಹಾಯ ಮಾಡುತ್ತಾರೆ. ಕೆಲವರು ಹಣ ಸಹಾಯ ಮಾಡಿದರೆ ಇನ್ನೂ ಕೆಲವರು ಬೇರೆ ರೀತಿಯ ಸಹಾಯ ಮಾಡುತ್ತಾರೆ. ಹೌದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಹೆಬ್ಬಾಳದ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ತಾಹೀರ್ ಆಮೀರ್ ಸೆ.19 ರಿಂದ 24 ವರೆಗೆ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಸ್ಪರ್ಧೆ ಗೆ